ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ನಿನ್ನೆ(ಏಪ್ರಿಲ್ 1) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. …
ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ನಿನ್ನೆ(ಏಪ್ರಿಲ್ 1) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. …
ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ಶಿಲ್ಪಾನಾಗ್ ನೋಟಿಸ್ ಜಾರಿ ಮಾಡಿದ್ದಾರೆ. ಫ್ಲೈಯಿಂಗ್ …
ಬೆಂಗಳೂರು: ಏಪ್ರಿಲ್ 2 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಎಚ್.ಡಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಈ ಭೇಟಿ ನಡೆಯಲಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, …
ಅಂತರಸಂತೆ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಸಾಕಾನೆ ಶಿಬಿರದಲ್ಲಿದ್ದ ೪೬ ವಯಸ್ಸಿನ ಕುಮಾರಸ್ವಾಮಿ ಎಂಬ ಸಾಕಾನೆ ಮೃತಪಟ್ಟಿದ್ದು, ಕಾಡಿನ ಒಳಭಾಗದಲ್ಲಿ ಆನೆಯ ಕಳೇಬರ ಪತ್ತೆಯಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಸಾಕಾನೆ …
ಮುಂಬೈ: ರಾಜಸ್ತಾನ್ ತಂಡ ದಿಟ್ಟ ಬೌಲಿಂಗ್ ದಾಳಿ ಮುಂದೆ ಮಂಕಾದ ಮುಂಬೈ ಇಂಡಿಯನ್ಸ್ ತಂಡ ತನ್ನ ತವರಿನಂಗಳದಲ್ಲಿಯೇ ಸೋಲಿನ ರುಚಿ ಕಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ತಾನ್ ನಡುವಿನ ಪಂದ್ಯದಲ್ಲಿ ಟಾಸ್ …
ಮಂಡ್ಯ: ಅಂಬರೀಶ್ ಅವರ ಶ್ರೀಮತಿಯಾಗಿರುವ ಸುಮಲತ ಅಂಬರೀಶ್ ಅವರು ಬುದ್ದಿವಂತರಿದ್ದಾರೆ. ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮರ್ಥರಿದ್ದಾರೆ. ಅವರು ಜೆಡಿಎಸ್ ಜೊತೆ ನಿಲ್ಲುವುದು ಅಕ್ಷಮ್ಯ ಅಪರಾಧ. ಅವರು ಇದನ್ನು ಮಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ …
ಬೆಂಗಳೂರು: ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗವು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್‌ಗ್ 1.10 ರೂ ಕಡಿತಮಾಡಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಕೆಇಆರ್‌ಸಿ ವಿದ್ಯುತ್ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯೂನಿಟ್‌ಗಿಂತ …
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ರೋಸ್ ಅವೆನ್ಯೂ ಕೋರ್ಟ್ ಇಂದು (ಏ.೧) ಮತ್ತೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ. ಕೇಜ್ರಿವಾಲ್‌ರನ್ನು ತಿಹಾರ್ ಜೈಲಿಗೆ …
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಗುಟ್ಟು ಬಿಟ್ಟು ಕೊಡದೆ ಇರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಅಖಾಡ ಮತ್ತಷ್ಟು ರಂಗೇರಿದೆ. ಈ ಮಧ್ಯ ಸುಮಲತಾ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ 4 ದಿನಗಳು …
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಆರಂಭ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಬಾರಿ ಚುನಾವಣೆಯಲ್ಲಿ ಮತ ನೀಡಿ …