Mysore
34
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ 6 ಕ್ಷೇತ್ರವನ್ನು ಗೆದ್ದು ಬೀಗಿದ್ದ ಕಾಂಗ್ರೆಸ್‌, ಇದೀಗ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡುತ್ತಿದೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌, ಸಚಿವ ಎನ್‌ ಚಲುವರಾಯಸ್ವಾಮಿ, ಜಿಲ್ಲಾ …

ಮೈಸೂರು: ಸಿದ್ದರಾಮಯ್ಯ ಗರ್ವ ಭಂಗವಾಗಬೇಕು ಎಂಬ ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನಗೆ ಗರ್ವ ಇದ್ದರೆ ತಾನೇ ಭಂಗ ಆಗುವುದು ಎಂದು ಕಿಡಿಕಾರಿದ್ದಾರೆ. ಮೈಸೂರು, ಚಾಮರಾಜನಗರದ ಪ್ರವಾಸದಲ್ಲಿರುವ ಸಿಎಂ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ …

ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್‌ ತಿರುಚಿ ಕರ್ನಾಟಕ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಬಿ.ಆರ್‌ ನಾಯ್ಡು ವಿರುದ್ಧ ಹೌಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು …

ಮೈಸೂರು: ಸಿಬಿಐ ಕೋರ್ಟಗೆ ಸಲ್ಲಿಸಿದ ದೂರಿನಲ್ಲಿ ಅಮಿತ್‌ ಶಾ ಅವರನ್ನು ಗೂಂಡಾ ಎಂದು ನಮೂದಿಸಿತ್ತು. ಆ ವರದಿಯನ್ನು ಆಧಾರವನ್ನಾಗಿಟ್ಟುಕೊಂಡು ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಮಿತ್‌ ಶಾ ಅವರನ್ನು ಅವಮಾಣಿಸಬೇಕೆಂಬ ಉದ್ದೇಶದಿಂದಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದ್ದಾರೆ. ಇನ್ನು ರಾಜ್ಯದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು (ಏ.೧) ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್, ಶಾಸಕ‌ ಶ್ರೀವತ್ಸ …

ವರುಣಾ/ಮೈಸೂರು: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸುವ ಮೂಲಕ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಈ ಗೆಲುವಿನಿಂದ ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ವರುಣಾ ವಿಧಾನಸಭಾ …

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ …

ಮೈಸೂರು: ಲೋಕಸಭಾ ಚುನಾವಣೆಗೆ ತಡವಾಗಿ ಟಿಕೆಟ್‌ ಸಿಕ್ಕಿದ್ದಕ್ಕೆ ಯಾವುದೇ ಬೇಸರವಿಲ್ಲ. ನಮ್ಮ ರೀತಿಯಲ್ಲಿಯೇ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಟಿಕೆಟ್‌ ಸಿಗಲಿದೆ ಎಂಬ ವಿಶ್ವಾಸವಿತ್ತು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಹೇಳಿದ್ದಾರೆ. …

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ …

ಬೆಂಗಳೂರು: ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಎರಡು ತಂಡಗಳ ನಡುವಿನ ಕಿತ್ತಾಟಕ್ಕೆ ಬ್ರೇಕ್‌ ಹಾಕಿದೆ. ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ. ಗೌತಮ್​ ಅವರಿಗೆ ಟಿಕೆಟ್‌ ನೀಡಿದೆ. …

error: Content is protected !!