Mysore
25
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಎಚ್‌.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ತಮ್ಮ ಮಗನನ್ನು ಗೆಲ್ಲಿಸಲಾಗಲಿಲ್ಲ. ಈಗ ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು,  ಗೆಲ್ಲುತ್ತಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. 2019 ಹಿಂದಿನ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ ಕುಮಾರಸ್ವಾಮಿ ಅವರು ಮಂಡ್ಯ ಕಣದಲ್ಲಿ …

ಮೈಸೂರು: ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಪ್ರತಾಪ್‌ ಸಿಂಹ ಮತ್ತೊಮ್ಮೆ ತಮ್ಮ ಅಹನೆಯನ್ನು ಹೊರ ಹಾಕಿದ್ದಾರೆ. ಸಭೆಯ ಮಧ್ಯದಲ್ಲಿಯೇ ಎದ್ದು ಹೋಗಿದ್ದು, ಇನ್ನು ಯಾವುದು ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದಂತಾಗಿದೆ. ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಪ್ರತಾಪ್‌ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ಕೈ ತಪ್ಪಿದೆ ಆದರೆ, ಅವರಿಗೆ ಮುಂದೆ ರಾಜ್ಯ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೈಸೂರಿನಲ್ಲಿ ಹೇಳಿದ್ದಾರೆ. ನಗರದಲ್ಲಿ ಆಯೋಜಿದ್ದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ …

ಹುಬ್ಬಳ್ಳಿ: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್‌ ಜೋಶಿ ಅವರನ್ನು ಸ್ಥಳಾಂತರಿಸಬೇಕು ಎಂಬ ವೀರಶೈವ-ಲಿಂಗಾಯಿತ ಸ್ವಾಮೀಜಿಗಳ ಒತ್ತಾಯವನ್ನು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ ತಿರಸ್ಕರಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್‌ ಜೋಶಿ ಬದಲಾವಣೆ ಮಾಡುವ …

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಚಿವ ಎಚ್‌.ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ಗೆ ಟಿಕೆಟ್‌ ಘೋಷಣೆಯಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಟೀಕಿಸಿದ್ದರು. ಈ ಬಗ್ಗೆ ಮೈಸೂರು ಜಿಲ್ಲ …

ಮೈಸೂರು: ನಾನೊಬ್ಬ ಸರಳ ಸರಳ ವ್ಯಕ್ತಿ ಮತ್ತು ಸದಾ ಜನರ ನಡುವೆ ಇರುವವ ಮತ್ತು ಅವರು ಕರೆ ಮಾಡಿದಾಗೆಲ್ಲ ಕೈಗೆ ಸಿಗುವ ವ್ಯಕ್ತಿಯಾಗಿದ್ದೇನೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ ಹೇಳಿದ್ದಾರೆ. ನಗರದಲ್ಲಿನ ಕಾರ್ಯಕರ್ತರ ಸಭೆಯ ಬಳಿಕ …

ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಹಾಗಾಗಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ನನಗೆ ಸ್ಪರ್ಧಿಸುವಂತೆ …

ಧರ್ಮಸ್ಥಳ: ಯಾವಾಗಲೂ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಮಂಜುನಾಥನ ದರ್ಶನಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಮಂಗಳವಾರ (ಮಾ.೨೬) ಬೆಳಿಗ್ಗೆ ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ …

ಮುಂಬೈ: ಭಾರತದ ವಾಣಿಜ್ಯ ನಗರಿ ಮುಂಬೈಗೆ ಮತ್ತೊಂದು ಗರಿ ಸೇರಿದ್ದು, ಮುಂಬೈ ಈಗ ಏಷ್ಯಾದ ಕುಬೇರರ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಕಡಿಮೆ ವಿಸ್ತೀರ್ಣದಲ್ಲಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿದ ಮೊದಲ ನಗರ ಎಂಬ ಕೀರ್ತಿ ಮುಂಬೈ ಪಾಲಾಗಿದೆ. ಈ ಹಿಂದೆ ಇದ್ದ …

ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್‌. ನಾಗೇಂದ್ರ ಹೇಳಿದ್ದಾರೆ. ಮಾಜಿ ಮುಡಾ ಅಧ್ಯಕ್ಷ ಎಚ್‌.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿಕೊಳ್ಳುತ್ತಿರುವ …

error: Content is protected !!