Mysore
36
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಹುಣಸೂರು: ನಾಗರಹೊಳೆ ಹುಲಿಸಂರಕ್ಷಿತ ಆನೆ ಚೌಕೂರು ವಲಯದಲ್ಲಿ ಬೇಟೆಗಾರರ ದಾಳಿಗೆ ಕಾಡುಕೊಣವೊಂದು ಬಲಿಯಾಗಿದೆ. ಬಫರ್‌ ಪ್ರದೇಶಕ್ಕೆ ಸೇರಿದ ಚನ್ನಂಗಿ ಶಾಖೆಯ ದೇವಮುಚ್ಚಿ ಮೀಸಲು ಅರಣ್ಯ ಪ್ರದೇಶದ ಅಣ್ಣಿಕೆರೆ ಗಸ್ತಿನ ಸಿದ್ದಾಪುರ- ಪಿರಿಯಾಪಟ್ಟಣ ಮುಖ್ಯರಸ್ತೆಯಿಂದ ಪಾರದಕಟ್ಟೆ ಕಳ್ಳಬೇಟೆ ತಡೆ ಶಿಬಿರಕ್ಕೆ ಹೋಗುವ ಅರಣ್ಯ …

ಮೈಸೂರು: ದೇಶದ ಪ್ರಗತಿಗೆ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನೀಡಬೇಕು. ಮದಕರಿ ನಾಯಕ ಮತ್ತು ಓನಕೆ ಒಬವ್ವರನ್ನು ಕೊಂದ ದುಷ್ಟರನ್ನು ನಾಯಕ ಸಮುದಾಯವು ಮರೆಯಬಾರದು. ಅಂತವರ ಕೈಗೆ ಅಧಿಕಾರ ನೀಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಸಮಾವೇಶದಲ್ಲಿ ಮಾತನಾಡಿದ ಅವರು ಪರಿವಾರ-ತಳವಾರ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪರಿವಾರ-ತಳವಾರ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದೆ. ಜೊತೆಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ಕಾರಣ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಬೆಂಬಲಕ್ಕೆ ನಿಲ್ಲಲು ಬಿಜೆಪಿ ಎಸ್ಟಿ ಸಮಾವೇಶದಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು. …

ಬೆಂಗಳೂರು: ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ಧ ರೆಡ್ಡಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಇಂದು (ಮಾ.೨೫) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತೆರಳಿದ ಜನಾರ್ಧನ ರೆಡ್ಡಿ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಂದ ಪಕ್ಷದ ಭಾವುಟ ಪಡೆದು, …

ಆರ್.ಟಿ.ವಿಠಲಮೂರ್ತಿ Ph: 9448090990 Email: rtv1967@gmail.com ಸುಮಾರು ಐವತ್ತು ವರ್ಷಗಳ ಹಿಂದೆ ನಡೆದ ಈ ಹೋರಾಟವನ್ನು ಇವತ್ತು ಸಾಂಕೇತಿಕವಾಗಿಯಾದರೂ ಗಮನಿಸಬೇಕಿದೆ. ಏಕೆಂದರೆ ಇಂತಹ ಹೋರಾಟ ಪುನಃ ಈ ನೆಲದಲ್ಲಿ ನಡೆಯುತ್ತದೆ ಎಂಬ ನಂಬಿಕೆ ಬರುತ್ತಿಲ್ಲ. ಹೀಗಾಗಿ ಭಾರತದ ಇತಿಹಾಸ ಇಂತಹದೊಂದು ಚಾರಿತ್ರಿಕ …

ಡಿ.ಎನ್.ಹರ್ಷ ಕೃಷಿ ಈ ದೇಶದ ಬೆನ್ನೆಲುಬು. ಶೇ.60ರಷ್ಟು ಮಂದಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದರು ಎಂಬ ಕಾಲವೊಂದಿತ್ತು. ಆದರೆ ಈಗ ಆ ಕಾಲ ಬದಲಾಗಿದೆ. ಅಲ್ಪ ಸಂಬಳವಾದರೂ ಸರಿಯೇ ನಗರ ಪ್ರದೇಶದಲ್ಲಿ ಉದ್ಯೋಗ ಮಾಡಬೇಕು ಎಂಬ ಗೀಳಿಗೆ ಬಿದ್ದ ಯುವಕರು ಕೃಷಿಯನ್ನು …

ಜಿ.ಕೃಷ್ಣ ಪ್ರಸಾದ್. “ಯಾಕೆ ಹೆದ್ರಿಕೋಬೇಕು ಸಾ? ಸೊಪು ಮಾರಾದ್ರೂ ಬದುಕಬಹುದು'-ಚಿನ್ನಮ್ಮ ಆತ್ಮವಿಶ್ವಾಸದಿಂದ ನುಡಿದರು. ಕೃಷಿ ಬದುಕು ಮೂರಾ ಬಟ್ಟೆಯಾಗಿ, ಸ್ಥಿತಿವಂತ ರೈತರೇ ಹೈರಾಣಾಗಿ ಕುಂತಿರುವ ಈ ಹೊತ್ತಲ್ಲಿ ಸಾಮಾನ್ಯ ಹಳ್ಳಿಗಾಡಿನ ಮಹಿಳೆ ಚಿನ್ನಮ್ಮ. 'ಕೃಷಿಯಿಂದ ಬದುಕು ಕಟ್ಟಿಕೊಳ್ಳ ಬಹುದು' ಎಂದು ಧೈರ್ಯದಿಂದ …

ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್‌ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ …

ಮೈಸೂರು: ಕಳೆ ಹತ್ತು ವರ್ಷಗಳಿಂದ ಬಿಜೆಪಿ ದೇಶಕ್ಕೆ ಮಾಡಿರುವ ಮೋಸ, ದುರಾಡಳಿತ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಕುರಿತು ಜನರನ್ನು ಸಂಪರ್ಕಿಸಿ. ಆದರೇ ಯಾವುದೇ ಕಾರಣಕ್ಕೂ ಪಕ್ಷ ಮುಖಂಡರು, ಸ್ಥಳೀಯರು ಅಭ್ಯರ್ಥಿಗಳು, ಸಚಿವರು ಯಾರೂ ಕೂಡಾ ಯದುವೀರ್‌ ಒಡೆಯರ್‌ ಅವರನ್ನು ವೈಯಕ್ತಿಕವಾಗಿ …

error: Content is protected !!