Mysore
24
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ(ಜೆಎನ್‌ಯು) ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಎಲ್ಲಾ ನಾಲ್ಕು ಸ್ಥಾನಗಳನ್ನು ಸಂಯುಕ್ತ ಎಡ ಮೈತ್ರಿಕೂಟವು ಗೆದ್ದುಕೊಂಡಿದೆ. ಹಾಗೂ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಸಂಘಟನೆ ಭಾರೀ ಮುಖಭಂಗ ಅನುಭವಿಸಿದೆ. ಭಾನುವಾರ (ಮಾ.೨೪) ನಡೆದ …

ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ …

ಮೈಸೂರು: ಪ್ರಸ್ತುತ ನಾವು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಯೂ ಏನನ್ನೇ ಸಾಧಿಸಬೇಕಾದರೂ ಮೊದಲು ತನ್ನ ಗುರಿಯನ್ನು ದೊಡ್ಡದಾಗಿರಿಸಿಕೊಂಡು, ಅದರ ಕಡೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸಲಹೆ ನೀಡಿದರು. ಇಂದು (ಮಾ.24) ಯುವರಾಜ …

ಮೈಸೂರು: ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗವಾಗಲು ಚುನಾವಣಾ ಕಣಕ್ಕೆ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ತಿಳಿಸಿದ್ದಾರೆ. …

ಮೈಸೂರು: ಯದುವೀರ್‌ ಪ್ರೌಢಿಮೆ ಹೊಂದಿರುವ ಯುವ ನಾಯಕರಾಗಿದ್ದಾರೆ. ಮೈಸೂರಿನ ಅಭಿವೃದ್ಧಿ ಬಗ್ಗೆ ಅವರು ಸಾಕಷ್ಟು ಕಲ್ಪನೆಯನ್ನು ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ತಿಳಿಸಿದರು. ನಗರದ ಸರಸ್ವತಿಪುರಂ ವಿಜಯವಿಠಲ ಎಜುಕೇಷನಲ್ ಟ್ರಸ್ಟ್ ಇನ್ಸ್ಟಿಟ್ಯೂಟ್ ಆವರಣದಲ್ಲಿ …

ನಾಗಮಂಗಲ: ತಾಲೂಕಿನ ಸಾತೇನಹಳ್ಳಿ ಗ್ರಾಮದ ಪ್ರಗತಿಪರ ರೈತ ಕುಮಾರಸ್ವಾಮಿ ಅವರ ತೋಟಕ್ಕೆ ಶನಿವಾರ ದುಷ್ಕರ್ಮಿಗಳು ಬೆಂಕಿ ಹಾಕಿದ ಪರಿಣಾಮ ಸಾವಿರಾರೂ ಗಿಡಗಳು ಹಾಗೂ ಲಕ್ಷಾಂತರ ರೂ ಮೌಲ್ಯದ ಹನಿ ನೀರಾವರಿ ಪೈಪ್‌ಗಳು ನಾಶವಾಗಿದೆ. ಗ್ರಾಮದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಕುಮಾರಸ್ವಾಮಿ …

ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬವನ್ನು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಪಿಂಜರ್ ಫೋಲ್‌ನಲ್ಲಿ ವಿಶೇಷವಾಗಿ ಆಚರಿಸಲಾಯಿತು. ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ಯದುವೀರ್‌ ಅವರ ತುಲಾಭಾರ ಮಾಡುವ …

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವನ್ಯಜೀವಿ ವಲಯದಲ್ಲಿ ಹುಲಿಗಳ ಕಾದಾಟದಲ್ಲಿ ಸಮಾರು 13 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಆನೆಚೌಕೂರು ವನ್ಯಜೀವಿ ವಲಯದ ಗಣಗೂರು ಶಾಖೆಯ ಗಣಗೂರು ಗಸ್ತಿನ ತಾವರೆಕೆರೆ ಅರಣ್ಯ ಪ್ರದೇಶದಲ್ಲಿ ಗಸಿನಲ್ಲಿದ್ದ ವೇಳೆ ಹುಲಿಯ ಶವ …

ಚೆನ್ನೈ: ಹಣ ಹಂಚಿಕೆ, ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯದಲ್ಲಿ ನೀಟ್‌ ಅನ್ನು ನಿಷೇಧಿಸುವ ವಿಷಯದಲ್ಲಿ ತಮಿಳುನಾಡಿನ ವಿರುದ್ಧ ಕೇಂದ್ರ ತಾರತಮ್ಯ ಮಾಡಿದೆ. ಚುನಾವಣೆ ಹತ್ತಿರವಿರುವಾಗ ಮಾತ್ರ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ ಎಂದು ಸಚಿವ ಉದಯ್‌ನಿಧಿ ಸ್ಟಾಲಿನ್‌ ಹೇಳಿದ್ದಾರೆ. ಶನಿವಾರ(ಮಾ.23) ರಾಮನಾಥಪುರಂ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದ ಕೆಂಕೆರೆ ಸಮೀಪ ಹೆಣ್ಣಾನೆ ಮೃತಪಟ್ಟಿದೆ. ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.  

error: Content is protected !!