Mysore
26
overcast clouds

Social Media

ಗುರುವಾರ, 07 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಈ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು, ಆರೋಗ್ಯ ಕೇಂದ್ರಗಳು ಖಾಸಗಿಯವರಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಉತ್ತಮ ಗುಣಮಟ್ಟದ ಸೇವೆ ನೀಡುತ್ತಿದ್ದು, ಕೌಶಲ್ಯ ತರಬೇತಿಯಿಂದ ಕ್ಷೇತ್ರದ ಜನರು ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯುವಲ್ಲಿ ಸಫಲರಾಗುತ್ತಿದ್ದಾರೆ. ಹೌದು, ಇದು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ …

ಮಂಡ್ಯ: ಜನಪರ ಕೆಲಸ ಮಾಡುತ್ತಾ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಚು ರೂಪಿಸಿ ಹಗರಣವಲ್ಲದ ವಿಚಾರವನ್ನು ಮುಂದೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಹೂಡಿರುವ ಬಿಜೆಪಿ - ಜೆಡಿಎಸ್ ನಾಯಕರ ಎಲ್ಲಾ ಹಗರಣವನ್ನು ಕಾನೂನು ಬದ್ಧವಾಗಿ ಬಯಲು …

ಬೆಂಗಳೂರು: 2020ರಲ್ಲಿ ವಿಶ್ವವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯವು ಇದೀಗ ತನ್ನ ಪ್ರಥಮ ಘಟಿಕೋತ್ಸವವನ್ನು ಆಗಸ್ಟ್ 21ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀನಿವಾಸ ಬಳ್ಳಿ …

ಮಂಡ್ಯ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ-ಜೆಡಿಎಸ್‌ ಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯಪಾಲರು ಸಿಎಂ ವಿರುದ್ಧ ಪ್ರಶಿಕ್ಯೂಷನ್‌ ಹೊರಡಿಸಿದ್ದು, ಈ ಎಲ್ಲದರ ವಿರುದ್ಧವಾಗಿ ಇಂದು (ಆ.19) ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಹೊರಡಿಸಿದ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಭ್ರಷ್ಟಾಚಾರದ ಕಿರೀಟ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಇತ್ತ ವಿಪಕ್ಷ ನಾಯಕ ಆರ್‌. ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಆಗಸ್ಟ್ 19೦ ಬೆಂಗಳೂರಿನ ಚಿತ್ರಕಲಾ …

ಮಂಡ್ಯ: ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಮತ್ತು ಸ್ಪಂದನ ಆಸ್ಪತ್ರೆಯ ಸಹಯೋಗದೊಂದಿಗೆ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮ ಮಂಡ್ಯದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ …

ಮೈಸೂರು: ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್‌ ಕ್ರಮವನ್ನು ಖಂಡಿಸಿ ಸಿಎಂ ತವರಲ್ಲಿ ಕಾಂಗ್ರಸ್‌ ಬೃಹತ್‌ ಪ್ರತಿಭಟನೆ ನಡೆಸುತ್ತಿದೆ. ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನಾ ಸಮಾವೇಶದಲ್ಲಿ ಸೇರಿದ್ದ …

error: Content is protected !!