Mysore
31
few clouds

Social Media

ಗುರುವಾರ, 19 ಮಾರ್ಚ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್‌ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪ್ರಮುಖ …

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಗುರುವಾರ ಬಂಧಿಸಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ …

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಬರೆದು ವಿಡಿಯೋವೊಂದನ್ನು ಹರಿಬಿಟ್ಟು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾಡಿರುವ ಆರೋಪದಡಿ ಓರ್ವ ವ್ಯಕ್ತಿಯನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಯಾಗಿರುವ ಪ್ರಸ್ತುತ ಉತ್ತರಪ್ರದೇಶ ರಾಜ್ಯದ ಮುಜಾಫರ್ …

ನವದೆಹಲಿ: ಕಾಂಗ್ರೆಸ್‌ನ ಬಹುನಿರೀಕ್ಷಿತ ಲೋಕಸಭಾ ಚುಣಾವಣಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು (ಮಾ.೨೧) ರಾತ್ರಿ ಎಐಸಿಸಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಬಹು ಮುಖ್ಯ ಪಾತ್ರವಹಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮಣ್‌ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಮೈಸೂರು ಸೇರದಂತೆ ರಾಜ್ಯದ 17 …

ಮಂಡ್ಯ: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಲಿದ್ದು, ನಾನೇ ಚುನಾವಣೆಯ ನೇತೃತ್ವ ವಹಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ತಿಳಿಸಿದ್ದಾರೆ. ಗುರುವಾರ ಪಾಂಡವಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿ, ಇಂದು ಚೆನ್ನೈನಲ್ಲಿ ಕುಮಾರಸ್ವಾಮಿಯವರ ಹೃದಯ …

ಚಾಮರಾಜಜನಗರ: ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದ ಯುವಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಗುರುವಾರ (ಮಾ.೨೧) ರಂದು ನಡೆದಿದೆ. ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಮಾದ (೨೩ ವರ್ಷ) ಮೃತ …

ಚೆನ್ನೈ: ಐಪಿಎಲ್‌ ಸೀಸನ್‌ 17 ಇದೇ ಮಾರ್ಚ್‌ 22ರಿಂದ (ನಾಳೆ) ನಡೆಯಲಿದೆ. ಆ ಮೂಲಕ ಚುಟುಕು ಕ್ರಿಕೆಟ್‌ಗೆ ಅದ್ದೂರಿ ಚಾಲನೆ ದೊರೆಯಲಿದೆ. ಈ ಸೀಸನ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು …

ಹುಬ್ಬಳ್ಳಿ: ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಜೆಡಿಎಸ್ ಪಕ್ಷಕ್ಕೆ ಗುಡ್ ​ಬೈ ಹೇಳಿದ್ದಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ …

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಅಚ್ಚರಿಯಂಬಂತೆ ಸಿಎಸ್‌ಕೆ (ಚೆನ್ನೈ ಸೂಪರ್‌ ಕಿಂಗ್ಸ್‌) ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಯುವ ಬ್ಯಾಟರ್‌ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರು ಐಪಿಎಲ್‌ ಸೀಸನ್‌ 17ರ ಸಿಎಸ್‌ಕೆ …

ಮೈಸೂರು: ನಗರದ ಸಿದ್ದಾರ್ಥ ನಗರ ಕಾಗಿನೆಲೆ ಕನಕ ಶಾಖಾ ಮಠಕ್ಕೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾ. ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ …

error: Content is protected !!