ಮೈಸೂರು: ಇದೇ ಏಫ್ರಿಲ್ 19ರಿಂದ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮಗಳನ್ನು ರೂಪಿಸಿದೆ. ಹಣ, ಮಾದಕ ವಸ್ತು, ಆಮಿಷಗಳನ್ನು ತಡೆಯಲು ಹಲವಾರು ಕಾರ್ಯಪಡೆಗಳನ್ನು ನಿಯೋಜಿಸಿದ್ದು, ನಿನ್ನೆಯಿಂದಲೇ (ಮಾ.೧೬) ಚುನಾವಣಾ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಯಾಗಿದೆ. …










