Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು …

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಏಪ್ರಿಲ್‌19 ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಹಾಗೆಯೇ ರಾಜ್ಯದಲ್ಲಿ ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ಏಪ್ರಿಲ್‌ 26 …

ನವದೆಹಲಿ: ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಅವರು ಇಂದು (ಮಾ.೧೬) ಲೋಕಸಭಾ ಚುನಾವಣೆ ದಿನಾಂಕವನ್ನು ಪ್ರಕಟ ಮಾಡಿದ್ದಾರೆ. ಇದೇ ಏಪ್ರಿಲ್‌ 19ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತದಲ್ಲಿ ದೇಶಾದ್ಯಂತ ಚುನಾವಣೆ ನಡೆಯಲಿದೆ. ಕ್ರಮವಾಗಿ ಏಪ್ರಿಲ್‌ 19, ಏಪ್ರಿಲ್‌ 26, …

error: Content is protected !!