Mysore
30
scattered clouds

Social Media

ಬುಧವಾರ, 20 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ನವದೆಹಲಿ: ಇದೇ ಸೆಪ್ಟೆಂಬರ್‌ 5 ರಿಂದ ಆರಂಭವಾಗಲಿರುವ ದುಲೀಪ್‌ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ …

ಬಿಹಾರ: ಶ್ರಾವಣ ಸೋಮವಾರ ಪ್ರಯುಕ್ತ ಬರಾವರ್‌ ಬೆಟ್ಟದ ಬಾಬಾ ಸಿದ್ದಾಂತ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಮರಣ ಹೊಂದಿದ್ದು, 50ಕ್ಕೂ ಅಧಿಕ ಮಂದಿಗೆ ಗಾಯಕಗಳಾಗಿವೆ. ಇಲ್ಲಿನ ಕನ್ವಾರಿಗಳ ನಡುವೆ ಇಲ್ಲದ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಇದನ್ನು ಚದುರಿಸಲು ಪೊಲೀಸರು …

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಿಗೆ ನೂತನ ಸ್ಪರ್ಶ ನೀಡಲು ಮುಂದಾಗಿರುವ ಬಿಬಿಎಂಪಿ, ಎಲ್ಲಾ ಕ್ಯಾಂಟೀನ್‌ಗಳಿಗೆ ಡಿಜಿಟಲ್‌ ಟಚ್‌ ಕೊಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯಲು ನೂತನ ಮಾರ್ಗ ಅನುಸರಿಸಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಎಲ್‌ಇಡಿ ಮಾದರಿಯ ಮಿಷಿನ್‌ ಸ್ಕ್ರೀನ್‌ ಅಳವಡಿಸಿ …

ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಚೈನ್‌ ಲಿಂಗ್‌ ಕಟ್ಟಾಗಿ ಸಾವಿರಾರು ಕ್ಯೂಸೆಕ್ಸ್‌ ನೀರು ಪೋಲಾಗುತ್ತಿದ್ದು, ಈ ಸಂಬಂಧ ತುಂಗಭದ್ರಾ ಡ್ಯಾಂ ನೀರನ್ನು ಉಳಿಕೊಂಡೆ ಕ್ರಸ್ಟ್‌ ಗೇಟ್‌ ದುರಸ್ತಿಗೊಳಿಸುವ ಬಗ್ಗೆ ತಜ್ಞರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಉಪ ಮುಖ್ಯಮಂತ್ರಿ …

ಬೆಂಗಳೂರು: ಕಾಟೇರಾ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ನಟಿ ಸೋನಾಲ್‌ ಮೊಂಥೆರೋ ಅವರು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಇಂದು ಬೆಳಿಗ್ಗೆ 10.50 ರಿಂದ 11.35ರ ಶುಭ ತುಲಾ ಲಘ್ನದಲ್ಲಿ ಈ ನವ ಜೋಡಿ …

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ …

ಮೈಸೂರು: ಕೆಎಸ್‌ಸಿಎ ವತಿಯಿಂದ ಆಯೋಜಿಸಲಾಗಿರುವ ಮಹಾರಾಜ ಟ್ರೋಫಿ ಸೀಸನ್‌ 3ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೀಸನ್‌ ಮೂರರ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಕಾದಾಟ ನಡೆಸಲಿದೆ. ಇನ್ನು ಅದೇ ದಿನ ಎರಡನೇ ಪಂದ್ಯದಲ್ಲಿ ನಮ್ಮ ಮೈಸೂರು ವಾರಿಯರ್ಸ್‌ ಹಾಗೂ …

ಪ್ಯಾರಿಸ್‌: ವಿಶ್ವವಿಖ್ಯಾತ ಕ್ರೀಡಾಕೂಟ 2024ರ ಪ್ಯಾರಿಸ್‌ ಒಲಂಪಿಕ್ಸ್‌ ಅಂತಿಮಘಟ್ಟಕ್ಕೆ ತುಲುಪಿದೆ. ಜುಲೈ 26 ರಿಂದ ಆಗಸ್ಟ್‌ 11 ವರೆಗೆ ಒಟ್ಟು 17 ದಿನಗಳ ಕಾಲ ನಡೆದ ಈ ಒಲಂಪಿಕ್ಸ್‌ಗೆ ಇಂದು ಅಂತಿಮ ದಿನವಾಗಿದೆ. ಭಾರತೀಯ ಕಾಲಮಾನ ಮಧ್ಯರಾತ್ರಿ 12.30ಕ್ಕೆ ನೇರ ಪ್ರಸಾರ …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರಗಳ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದೇ ಓಡಿಹೋದ ರಣಹೇಡಿ ಸಿದ್ದರಾಮಯ್ಯ. ಸಿಎಂ ಅವರಿಗೆ ನಿಜವಾಗಿಯೂ ತಾಕತ್‌ ಇದ್ದರೆ ಬಿಜೆಪಿ ಬಗೆಗಿನ ಭ್ರಷ್ಟಾಚಾರ ಹಗರಣಗಳನ್ನು ಬಿಚ್ಚಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಶನಿವಾರ (ಆ.10) ಆಯೋಜಿಸಿದ್ದ …

error: Content is protected !!