Mysore
30
scattered clouds

Social Media

ಬುಧವಾರ, 20 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫ್ರೀಸ್ಟೈಲ್‌ ನಲ್ಲಿ ಭಾಗವಹಿಸಿದ್ದ ವಿನೇಶ್‌ ಫೋಗಟ್‌ ಅವರು ಸಲ್ಲಿಸಿದ ಮೇಲ್ಮನವಿ ತೀರ್ಪನ್ನು ನಾಳೆಗೆ (ಆಗಸ್ಟ್‌ 11) ಕಾಯ್ದಿರಿಸಿ ಕ್ರೀಡಾ ನ್ಯಾಯ ಮಂಡಳಿ ತಾತ್ಕಾಲಿಕ ವಿಭಾಗವು ತಿಳಿಸಿದೆ. ನಿಗದಿತ ತೂಕಕ್ಕಿಂತ 100 ಗ್ರಾಂ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿಂದು ಕಾಂಗ್ರೆಸ್‌ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ …

ಹೊಸದಿಲ್ಲಿ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್ ಬಿ ) ಅಧ್ಯಕ್ಷ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಅವರ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳ ವರಿಷ್ಠರು ಹಾಗೂ ಕಾನೂನು ಸಮಿತಿಯ ಸದಸ್ಯರ ಸಭೆಯು ಇತ್ತೀಚೆಗೆ ನಡೆಯಿತು. ಕೇಂದ್ರ …

ಮೈಸೂರು: ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಎಲ್ಲಾ 135 ಮಂದಿ ಶಾಸಕರು ಸೇರಿ ಸಿಎಂ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಕೂಡಾ ಸಿದ್ದರಾಮಯ್ಯ ಅವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದ ತಮ್ಮ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವೆ. ಒಂದು ವೇಳೆ ಅವರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದರೇ ನಾನು ಕಾನೂನು ಹೋರಾಟ ಮಾಡಲು ಸಿದ್ದವಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ …

ಕೇರಳ: ಕೇರಳ ವಯನಾಡು ಜಿಲ್ಲೆಯ ಚೂರ್ಲಮಲಾ, ಮೇಪಾಡ್ಡಿ ಸೇರಿದಂತೆ ಮೂರು ಗ್ರಾಮಗಳು ಭೂಕುಸಿತಕ್ಕೆ ತುತ್ತಾಗಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದವು. ಈ ಭೂಕುಸಿತದಲ್ಲಿ 300ಕ್ಕೂ ಅಧಿಕ ಮಂದಿ ಸಾವನ್ನಪಿದರೆ, 200ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದರು. ಕೇರಳದಲ್ಲಿ ಸಂಭವಿಸಿದ ಭೀಕರ ಭೂ …

ಬೆಂಗಳೂರು: ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಚಿಕಿತ್ಸೆ ಬಹಳ ಮಹತ್ವದ್ದು ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿಯವರು ಪ್ರಾರಂಭದಿಂದಲೆ ಈ ಚಿಕಿತ್ಸಾ ಪದ್ದತಿಗೆ ಹೆಚ್ಚಿನ ಒತ್ತು ಕೊಡುತಿದ್ದರು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು‌. ಬೆಂಗಳೂರಿನ …

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ರಿತಿಕಾ ಹೂಡಾ ಅವರು ಮಹಿಳೆಯರ ಕುಸ್ತಿ 76 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಸೆಮಿ ಫೈನಲ್ಸ್‌ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ. ಕ್ವಾರ್ಟರ್‌ ಫೈನಲ್ಸ್‌ನಲ್ಲಿ ಕಿರ್ಗಿಸ್ತಾನ್‌ನ ಐಪೆರಿ ಮೆಡೆಟ್‌ ಕಿಝಿ ವಿರುದ್ಧ 1-1 ಅಂಕಗಳ ಸಮಬಲದೊಂದಿಗೆ …

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಭತ್ತ ಬೆಳೆಗಾರರಿಗೆ ಭತ್ತದ ಬೆಳೆಯಲ್ಲಿ ಇಳುವರಿ ಹೆಚ್ಚಿಸಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಜೈವಿಕ ಗೊಬ್ಬರ, ಲಘು ಪೋಷಕಾಂಶ ಬಳಕೆಯ ಬಗ್ಗೆ ಮಂಡ್ಯ, ಮದ್ದೂರು, ಮಳವಳ್ಳಿ ತಾಲ್ಲೂಕಿನ ಸರಿಸುಮಾರು 45,000 ಭತ್ತ ಬೆಳೆಯುವ ರೈತರಿಗೆ ಕಡಿಮೆ ಅವಧಿಯಲ್ಲಿ …

ಮೈಸೂರು: ಬಿಜೆಪಿ ಅವರ ಮೈಸೂರು ಚಲೋ ಪಾಪದ ಯಾತ್ರೆ ಇಂದಿಗೆ ಅಂತ್ಯಗೊಂಡಿದೆ. ಆ ಮೂಲಕ ಬಿಜೆಪಿಗರ ಮೇಲೆ ಅಂಟಿಕೊಂಡಿದ್ದ ಕೊಳೆಯನ್ನು ಇಂದು ತೊಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಕಟುವಾಗಿ ಟೀಕಿಸಿದರು. ಮೈಸೂರು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ …

error: Content is protected !!