Mysore
29
few clouds

Social Media

ಬುಧವಾರ, 20 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ನಮಗೆ ಗೆಲುವಾಗಲೇಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ …

ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ …

ಪ್ಯಾರಿಸ್‌: ಒಲಂಪಿಕ್ಸ್‌ನ 57 ಕೆಜಿ ಫ್ರೀಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಭಾರತದ ಭರವಸೆಯ ಕುಸ್ತಿಪಟು ಅಮನ್‌ ಸೆಹ್ರಾವತ್‌ ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಒಲಿದ ಐದನೇ ಕಂಚಿನ ಪದಕವಾಗಿದೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಡೇರಿಯನ್ ಟೋಯಿ ಕ್ರೂಜ್‌ ವಿರುದ್ಧ 13-5 …

ನವದೆಹಲಿ: ಭಾರತ ಹಾಕಿ ತಂಡದ ಗೋಲ್‌ ಕೀಪರ್‌ ಕೇರಳದ ಶ್ರೀಜೇಶ್‌ ಅವರಿಗೆ ಹಾಕಿ ಇಂಡಿಯಾ ಉನ್ನತ ಹುದ್ದೆ ನೀಡಿ ಗೌರವಿಸಿದೆ. ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಕಂಚಿನ ಪಂದ್ಯಕ್ಕಾಗಿ ಸ್ಪೇನ್‌ ವಿರುದ್ಧ ನಡೆದ ಪಂದ್ಯದಲ್ಲಿ ಉತ್ತಮವಾಗಿ ಗೋಲ್‌ ಕೀಪಿಂಗ್‌ ಮಾಡಿ ಭಾರತ ಗೆಲುವಿಗೆ ಪ್ರಮುಖ …

ಬಹು ನಿರೀಕ್ಷಿತಾ ಕೆಜಿಎಫ್‌ ಡೈರೆಕ್ಟರ್‌ ಪ್ರಶಾಂತ್‌ ನೀಲ್‌ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು. ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್‌ಟಿಆರ್‌ ಅವರು ಪ್ರಶಾಂತ್‌ ನೀಲ್‌ …

ನವದೆಹಲಿ: ದೇಶಾದ್ಯಂತ ನೀಟ್-ಪಿಜಿ ಪರೀಕ್ಷೆಯನ್ನು ಸುಮಾರು 2,28,542 ಬರೆಯಲಿದ್ದು, ಎರಡು ಪಾಳಿಯಲ್ಲಿ ಸುಮಾರು 170 ನಗರದ 416 ಪರೀಕ್ಷ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಆದರೆ ಸಮಯದ ಅಭಾವದಿಂದ ಪರೀಕ್ಷಾ ಕೇಂದ್ರಗಳನ್ನು ತಲುಪುವುದು ಪರಿಕ್ಷಾರ್ಥಿಗಳಿಗೆ ಕಷ್ಟಸಾಧ್ಯವಾಗುವುದರಿಂದ ಪರೀಕ್ಷೆಗಳನ್ನು ಮುಂದುಡುವಂತೆ ವಿಶಾಲ್ ಸುರೇನ್ ಎಂಬವರು …

ಪ್ಯಾರಿಸ್‌: ಸುಮಾರು ಎರಡು ದಶಕಗಳ ಕಾಲ ಭಾರತದ ಹಾಕಿ ತಂಡದ ಗೋಲ್ ಕೀಪರ್ ಆಗಿ ಗಮನ ಸೆಳೆದಿದ್ದ ಕೇರಳ ಮೂಲದ ಶ್ರೀಜೇಶ್ ಅವರು 2024ರ ಪ್ಯಾರಿಸ್ ಒಲಿಂಪಕ್ ನನ್ನ ಕೊನೆಯ ಕಣ ಎಂದು ಈ ಮೊದಲೇ ಘೋಷಿಸಿದ್ದರು. ಶ್ರೀಜೇಶ್ ನಿವೃತ್ತಿ ಹೊಂದುತ್ತಿರುವ …

ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಭಾರತದ ಸ್ಟಾರ್‌ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಏರಿಕೆ ಕಾರಣದಿಂದ ಫೈನಲ್ಸ್ ನಲ್ಲಿ ಭಾಗವಹಿಸದೇ ಟೂರ್ನಿಯಿಂದ ಹೊರಬಿದ್ದಿದ್ದರು. 100 ಗ್ರಾಂ ತೂಕ ಹೆಚ್ಚಾಗಿ ಅವರನ್ನು ಪಂದ್ಯದಿಂದ ಹೊರ ಹಾಕಲಾಗಿತ್ತು. ಈ ಕುರಿತಂತೆ ಫೋಗಟ್‌ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು, ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ …

ಮೈಸೂರು: ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪ್ರಧಾನ ಆಕರ್ಷಣೆಯಾದ ಆನೆಗಳನ್ನು ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿಗೆ ಬೀಳ್ಕೊಡಲು ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ವಿಧ್ಯುಕ್ತವಾಗಿ ಗಜಪಯಣ ಆಯೋಜಿಸಲಾಗಿದೆ ಎಂದು ಶುಕ್ರವಾರ (ಆ.9) ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. …

error: Content is protected !!