Mysore
23
light rain

Social Media

ಗುರುವಾರ, 21 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್‌ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್‌ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ …

ಹರ್ಯಾಣ: ಪ್ಯಾರಿಸ್‌ ಒಲಂಪಿಕ್ಸ್‌ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್‌ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್‌ ಫೋಗಟ್‌ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ ಗೌರವಧನ ಘೋಷಿಸಿದೆ. ಅದರೊಂದಿಗೆ ಬೆಳ್ಳಿ ಪದಕ ವಿಜೇತರಿಗೆ ಸ್ವಾಗತ ಕೋರುವ ಮಾದರಿಯಲ್ಲಿ ಕೃತಜ್ಞತೆ …

ಪ್ಯಾರಿಸ್‌: ಭಾರತದ ಭರವಸೆಯ ಕುಸ್ತಿಪಟು ಅಮನ್‌ ಸೆಹ್ರಾವತ್‌ ಅವರು ಇಲ್ಲಿನ ನಡೆಯುತ್ತಿರುವ ಒಲಂಪಿಕ್ಸ್‌ನ 57ಕೆಜಿ ಕುಸ್ತಿ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ. ಗುರುವಾರ (ಆ.8) ನಡೆದ ಕ್ವಾರ್ಟರ್‌ ಫೈನಲ್ಸ್‌ ಪಂದ್ಯದಲ್ಲಿ ಅಲ್ಬೇನಿಯಾದ ಜೆಲಿಮ್‌ ಖಾನ್‌ ವಿರುದ್ಧ …

ಪ್ಯಾರಿಸ್‌: ಭಾರತ ಹಾಕಿ ತಂಡ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಫೈನಲ್ಸ್‌ ತಲುಪುವ ಭಾರತದ ಕನಸು ನುಚ್ಚು ನೂರಾಗಿದೆ. ಜರ್ಮನ್‌ ವಿರುದ್ಧ ರೋಚಕ ಹಣಾಹಣೆಯಲ್ಲಿ ಸೋತ ಭಾರತ ತಂಡ ಚಿನ್ನ ಗೆಲ್ಲುವ ಕನಸು ಕನಸಾಗೇ ಉಳಿದಿದೆ. ಭಾರತ ತಂಡದ ವಿರುದ್ಧ ಗೆದ್ದ …

ಪ್ಯಾರಿಸ್‌: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನ ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿನ 50 ಕೆಜಿ ವಿಭಾಗದಿಂದ ಭಾರತ ಪರವಾಗಿ ಸ್ಪರ್ಧೆ ಮಾಡಿದ್ದ ವಿನೇಶ್‌ ಫೋಗಾಟ್‌ ಅವರು ಫೈನಲ್ಸ್‌ ಪ್ರವೇಶಿಸಿದ್ದಾರೆ. ಆ ಮೂಲಕ ಭಾರತಕ್ಕೆ ಒಂದು ಪಕದವನ್ನು ಖಚಿತಪಡಿಸಿದ್ದಾರೆ. ಇನ್ನು ಫೈನಲ್ಸ್‌ …

ಮೈಸೂರು: ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್‌ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಎಲ್ಲಾ ವಿಚಾರಗಳನ್ನು ಪಕ್ಕಕ್ಕಿಟ್ಟು ಕೆಲಕಾಲ ಮೈಸೂರಿನಲ್ಲಿ ಜಾಲಿ ಮೂಡ್‌ಗೆ ತೆರಳಿದ್ದಾರೆ. ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಸಿದ್ದರಾಮಯ್ಯ ಅವರ ನೂತನ …

ಬಾಂಗ್ಲಾದೇಶ: ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದಾದ್ಯಂತ ಅಹಿಂಸೆ ಹೆಚ್ಚಾಗಿದ್ದು, ಪುಂಡರು, ಪ್ರತಿಭಟನಕಾರರ ಅಟ್ಟಹಾಸಕ್ಕೆ ಬಾಂಗ್ಲಾ ಮಾಜಿ ಕ್ರಿಕೇಟಿಗ ಹಾಗೂ ಅವಾಮಿ ಲೀಗ್‌ ಪಕ್ಷದ ಸಂಸದ ಮಶ್ರಫೆ ಮೊರ್ತಜಾ ಅವರ ಮನೆಗೆ ದಾಳಿ ಮಾಡಿದ್ದಾರೆ. ಮುಶ್ರಫೆ ಮನೆ ಮೇಲೆ …

ಮೈಸೂರು: ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ರವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯವರೊಂದಿಗೆ ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ …

ಪ್ಯಾರಿಸ್‌: ವಿಶ್ವವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಒಕ್ಸಾನಾ ಲಿವಾಚ್ ಅವರನ್ನು ಸೋಲಿಸಿದ ಭಾರತದ ವಿನೇಶ್ ಫೋಗಟ್ ಮತ್ತೊಮ್ಮೆ ಅದ್ಭುತ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ಸ್‌ ತಲುಪಿದರು. ಉಕ್ರೇನ್‌ನ ಒಸ್ಕಾನ ವಿವಚ್‌ ವಿರುದ್ಧ ಕ್ವಾರ್ಟರ್‌ …

ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್ ಮೇಲೆ ಒಂದಲ್ಲ ಎರಡಲ್ಲ 108 ಹಗರಣಗಳಿವೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ಇಂದು (ಆ.06) ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿ, ಬಿಡದಿ, ರಾಮನಗರ, ಚನ್ನಪಟ್ಟಣ, …

error: Content is protected !!