ಮಂಡ್ಯ : ಆಗಸ್ಟ್ 5 ಮತ್ತು 6ರಂದು ಮದ್ದೂರು ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಾಂದೋಲನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್ ತಿಳಿಸಿದರು. ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಮಂಡ್ಯ : ಆಗಸ್ಟ್ 5 ಮತ್ತು 6ರಂದು ಮದ್ದೂರು ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಾಂದೋಲನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್ ತಿಳಿಸಿದರು. ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಮೈಸೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಜೆಕೆ ಗ್ರ್ಯಾಂಡ್ ಅರೆನಾ ಸೆಂಟರ್‌ನಲ್ಲಿ …
ಬೆಂಗಳೂರು: ಈ ಹಿಂದಿನ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ಪಾಪವನ್ನು ತೊಳೆದುಕೊಳ್ಳಲು ಈಗ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸೋಮವಾರ (ಆ.೩) ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ಭೋವಿ ನಿಗಮದಲ್ಲಿ …
ಪ್ಯಾರಿಸ್: ಸತತ ಎರಡು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದ ಮನು ಭಾಕರ್ ಅವರು ಮೂರನೇ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಆಗಿದ್ದರೂ ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ ವಿನೂತನ ದಾಖಲೆಯೊಂದನ್ನು ಬರೆದಿದ್ದಾರೆ. 25 ಮೀ ಏರ್ ಪಿಸ್ತೂಲ್ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ತಮ್ಮ …
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಶನಿವಾರ (ಆ.೩) ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಮೈಸೂರು ಚಲೋ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಕೊಂಡಿರುವ ವಿಜಯೇಂದ್ರ, ನಿವೇಶನ ವಂಚಿತ ಸೂರು …
ಪ್ಯಾರಿಸ್: ಭಾರತದ ಸ್ಟಾರ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಮನು ಭಾಕರ್ ಈಗಾಗಲೇ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದರೆ, ಮಿಶ್ರ …
ಪ್ಯಾರಿಸ್: ಪುರುಷರ ಸಿಂಗಲ್ಸ್ ಸ್ಕಲ್ ಆಥ್ಲೀಟ್ ಬಾಲರಾಜ್ ಪನ್ವಾರ್ ಹಾಗೂ ಜೂಡೋಕಾ ತುಲಿಕಾ ಅವರು ತಮ್ಮ ಒಲಿಂಪಿಕ್ಸ್ ಪಯಣವನ್ನು ಕೊನೆಗೊಳಿಸಿದ್ದಾರೆ ಇದರೊಂದಿಗೆ ಸ್ಕಲ್ ನಲ್ಲಿ ಪದಕ ಗೆಲ್ಲು ಭಾರತದ ಆಸೆ ನಿರಾಸೆಯಾಗಿದೆ ಎಡವಿದ ರೋಯಿಂಗ್: ಸಿಂಗಲ್ಸ್ ಸ್ಕಲ್ ಆಥ್ಲೀಟ್ ಸ್ಪರ್ಧೆಯಲ ಕೊನೆಯ …
ಪ್ಯಾರಿಸ್: ಭಾರತದ ಪ್ರಮುಖ ಷಟ್ಲರ್ ಖ್ಯಾತಿಯ ಪಿವಿ ಸಿಂಧು ಅವರ ಮೂರನೇ ಒಲಿಂಪಿಕ್ಸ್ ಪದಕ ಗೆಲ್ಲುವ ಕನಸು ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಪ್ರಿ-ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಚೀನಾದ ಷಟ್ಲರ್ ಹೀ ಬಿಂಗ್ ಝಾವೋ ವಿರುದ್ಧ ಪಿವಿ ಸಿಂಧು ಹೀನಾಯ …
ಮೈಸೂರು: ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಸಜ್ಜಾಗಿದ್ದು, ಕಾಂಗ್ರೆಸ್‌ನ್ನು ರಾಜ್ಯದಿಂದ ಕಿತ್ತೊಗೆಯುವ ವರೆಗೂ ಮೈತ್ರಿ ಸರ್ಕಾರದ ಹೋರಾಟ ಮುಂದುವರೆಯಲಿದೆ ಎಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕಡೆಯ ಆಷಾಡ ಶುಕ್ರವಾರ ದಿನ …
ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ …