Mysore
23
overcast clouds

Social Media

ಸೋಮವಾರ, 25 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ವೇಳೆ ಅತಿಥಿ ಗೃಹಕ್ಕೆ ಬೀಗ ಹಾಕಲಾಗಿತ್ತು. ಈ ವೇಳೆ ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ …

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್‌ ವಿಜಯ್‌ ಶಂಕರ್‌ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್‌ ಶಂಕರ್‌ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ …

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯ ಬ್ಯಾಡ್ಮಿಂಟನ್‌ ಡಬಲ್ಸ್‌ನಲ್ಲಿ ಭಾರತದ ಅಶ್ವಿನಿ ಪೊನ್ನಪ್ಪ ಹಾಗೂ ತನಿಷಾ ಕ್ರಾಸ್ತೊ ಜೋಡಿ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಶನಿವಾರ ನಡೆದ ಮಹಿಳಾ ಡಬಲ್ಸ್‌ ಬ್ಯಾಡ್ಮಿಂಟನ್‌ನಲ್ಲಿ ದಕ್ಷಿಣ ಕೊರಿಯಾದ ಕಾಗ್‌ ಹೀ ಯಾಂಗ್‌ ಹಾಗೂ ಕಿಮ್‌ …

ಪ್ಯಾರಿಸ್‌: ವಿಶ್ವವಿಖ್ಯಾತ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಅವರು ಮೊದಲ ಗೆಲುವು ದಾಖಲಿಸಿದ್ದಾರೆ. ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ತಮ್ಮ ಮೊದಲ ಪಂದ್ಯದಲ್ಲಿ ಮಾಲ್ಡೀವ್ಸ್‌ನ ಎಫ್‌.ಎನ್‌ ಅಬ್ದುಲ್‌ ರಝಾಕ್‌ ಅವರ ವಿರುದ್ಧ ನೇರ ಸೆಟ್‌ಗಳಿಂದ …

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದ ಬಾಕ್ಸಿಂಗ್‌ ಸ್ಪರ್ಧೆಯ ಮಹಿಳೆಯರ 54ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್‌ ಪ್ರೀಕ್ವಾರ್ಟರ್‌ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ವಿಯೇಟ್ನಾಂನ ವೋ ಥಿ ಕೀಮ್‌ ಅನ್ಹ್‌ ವಿರುದ್ಧ ಶನಿವಾರ ತಡರಾತ್ರಿ ನಡೆದ ಸ್ಪರ್ಧೆಯಲ್ಲಿ 5-0 ಅಂತರದಲ್ಲಿ ಗೆಲುವು …

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …

ಪ್ಯಾರಿಸ್‌: ವಿಶ್ವ ವಿಖ್ಯಾತ ಕ್ರೀಡಾಕೂಟ ಪ್ಯಾರೀಸ್‌ ಒಲಂಪಿಕ್ಸ್‌ 2024ರಲ್ಲಿ ಭಾರತ ಶುಭಾರಂಭ ಮಾಡಿದೆ. ಭಾರತದ ಶೂಟರ್‌ ಮನು ಭಾಕರ್‌ ಅವರು ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಫೈನಲ್‌ ತಲುಪುವ ಮೂಲಕ ಭಾರತಕ್ಕೆ ಮೊದಲ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ. ಮನು ಅರ್ಹತಾ ಸ್ಪರ್ಧೆಯಲ್ಲಿ ಒಟ್ಟು …

ಕೊಲೊಂಬೊ: ಇಂದಿನಿಂದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟಿ-20 ಕ್ರಿಕೆಟ್ ಪಂದ್ಯ ಆರಂಭವಾಗಲಿದ್ದು, ಮುಖ್ಯ ಕೋಚ್‌ ಆಗಿ ನೇಮಕಗೊಂಡಿರುವ ಗೌತಮ್‌ ಗಂಭೀರ್‌ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಅವರಿಗೆ ಅಗ್ನಿ ಪರೀಕ್ಷೆ ಎದುರಾಗಿದೆ. ರೋಹಿತ್ ಶರ್ಮಾ ಟಿ-20 ನಾಯಕತ್ವದಿಂದ ಕೆಳಗಿಳಿದ …

ಬೆಂಗಳೂರು: ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಹಗರಣವನ್ನು ಮುಚ್ಚಿಹಾಕಲು ಬಿಜೆಪಿ-ಜೆಡಿಎಸ್‌ ಈ ರೀತಿಯಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರ್‌ …

ಪ್ಯಾರೀಸ್‌: 2024ರ ಪ್ಯಾರೀಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಚೀನಾ ಶುಭಾರಂಭ ಮಾಡಿದೆ. ಟೂರ್ನಿಯ ಮೊದಲ ದಿನವೇ ಚಿನ್ನದ ಪದಕ ಗೆಲ್ಲುವ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಶನಿವಾರ (ಜು.27) ನಡೆದ 10 ಮೀ …

error: Content is protected !!