ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ …
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ ಕಾರ್ಯಕ್ರಮದ ಅನ್ವಯ 19 ನವೋದ್ಯಮಿಗಳಿಗೆ ಈಗಾಗಲೆ …
ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಶನಿವಾರ (ಜು.27) ಸಭೆ ನಡೆಸಿ ಅವರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು. ಈ …
ಬೆಂಗಳೂರು: ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …
ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು. ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾದರು. ವರ್ಧಂತಿ ಪ್ರಯುಕ್ತ ದೇವಿಗೆ ನಾಗಲಕ್ಷ್ಮೀ ಅಲಂಕಾರ …
ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತ್ತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ. ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ …
ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜಪಿ-ಜೆಡಿಎಸ್ ಟೀಕೆಗೆ ತಿರುಗೇಟು ನೀಡಿದರು. ನಗರದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ …
ನವದೆಹಲಿ: ಭಾರತದಾದ್ಯಂತ ಇಂದು 25ನೇ ಕಾರ್ಗಿಲ್ ವಿಜಯದಿವಸ್ ಆಚರಣೆ ಮಾಡಲಾಗುತ್ತಿದ್ದು, 25ನೇ ಕಾರ್ಗಿಲ್ ವಿಜಯ್ ದಿವಸದಂದು ಕಾರ್ಗಿಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಗೌರವ ಸಲ್ಲಿಸಿದರು. ಬಳಿಕ ಕಾರ್ಗಿಲ್ ವಿಜಯ ದಿವಸ್ ಕುರಿತು ಮಾತನಾಡಿದ ಮೋದಿ, …
• ಆರ್.ಟಿ.ವಿಠಲಮೂರ್ತಿ ಬೋಫೋರ್ಸ್ ಫಿರಂಗಿಯಿಂದ ಸಿಡಿದ ಗುಂಡು ಬೆಟ್ಟದ ಮೇಲಿನ ಗುರಿ ತಲುಪುವ ಮುನ್ನ ನಾವಿಬ್ಬರು ರಪ್ಪಂತ ನೆಲಕ್ಕೆ ಬಿದ್ದೆವು. ಕಣ್ಣಿಗೆ ಏನೆಂದರೆ ಏನೂ ಕಾಣುತ್ತಿಲ್ಲ. ಗುಂಡು ಸಿಡಿಯುತ್ತಿದ್ದಂತೆ ಆವರಿಸಿದ ಹೊಗೆಮಿಶ್ರಿತ ದೂಳು ಯಾವ ಮಟ್ಟದಲ್ಲಿ ಆವರಿಸಿದೆ ಅಂತ ನೋಡಲಾಗದ ಸ್ಥಿತಿ. …
ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಯಲ್ಲಿ ಆಡಲಿರುವ ಆಟಗಾರರ ಪಟ್ಟಿಯನ್ನು ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ನನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು …
ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಎಲ್ಲಾ ಪತ್ರ ವ್ಯವಹಾರಗಳಲ್ಲಿ ಹಾಗೂ ಆಯೋಜಿಸಲಾಗುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೇ ವರ್ಷದ ಸುವರ್ಣ …