ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ. ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, …










