Mysore
23
broken clouds

Social Media

ಗುರುವಾರ, 16 ಏಪ್ರಿಲ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಇಂದು ಮೂರನೇ ಆನೆ ಕಳೇಬರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ …

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೇಲೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್‌ ಹೊರಿಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಜೋರಾಗಿದೆ. ಸಿಎಂ ಗಾದಿಗೆಗಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಬಳಿಕ ಕಾಂಗ್ರೆಸ್‌ ಪಾಳಯದಲ್ಲಿ …

ಮೈಸೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆ ಮೈಸೂರಿನಲ್ಲಿ ವಿಶೇಷ ಮ್ಯಾರಥಾನ್ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನಗರದ ಓವೆಲ್ ಮೈದಾನದ ಓಟಗಾರರಿಂದ ಆಯೋಜನೆ ಮಾಡಲಾಗಿದ್ದ ಮ್ಯಾರಥಾನ್ ಸ್ಪರ್ಧೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಾರಾ …

ಉಡುಪಿ: ಜಿಲ್ಲೆಯ ಬೈಂದೂರಿನ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಅವರು ಕುಟುಂಬ ಸಮೇತಾ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕುಟುಂಬದೊಂದಿಗೆ ಪ್ರವಾಸದಲ್ಲಿರುವ ತಾರಕ್‌(ಜೂ. ಎನ್‌ಟಿಆರ್‌) ಅವರು ತಮ್ಮ ಎರಡನೇ ದಿನವಾದ ಇಂದು ಮುಕಾಂಬಿಕಾ ದೇವಿಯ …

ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ. 15 ವರ್ಷದ ಇಂಪನಾ ಮೃತ ಬಾಲಕಿಯಾಗಿದ್ದಾರೆ. ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಬಾಲಕರ ಗುಂಪಿನಲ್ಲಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್‌ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಇಂದಿಗೆ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿ ಮೂರು ದಿನಗಳಾಗಿವೆ. ಇನ್ನು …

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸುಜ್ಜಲೂರು ಗ್ರಾಮದ ದಲಿತ ಸಮುದಾಯ ಬಡವಾಣೆಯಲ್ಲಿ ರಸ್ತೆ ಮತ್ತು ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾದ ಪರಿಣಾಮ ನೈರ್ಮಲ್ಯತೆ ಇಲ್ಲದಂತಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ …

ನ್ಯೂಯಾರ್ಕ್‌: ಅಮೇರಿಕಾ ಓಪನ್‌ ಗ್ರಾಂಡ್‌ಸ್ಲಾಮ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿನಲ್ಲಿ ಸರ್ಬಿಯಾದ ಲೆಜೆಂಡ್‌ ನೊವಾಕ್‌ ಜೊಕೊವಿಕ್‌ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿದ್ದಾರೆ. ಆಸೀಸ್‌ ಆಟಗಾರ ಅಲೆಕ್ಸಿ ಪೊಪಿರಿನ್‌ ವಿರುದ್ಧ 6-4, 6-4, 2-6, 6-4 ಅಂತರದಿಂದ ಹೀನಾಯ …

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಹಾಗೆಯೇ ಉಳಿದ ನಾಯಕರ ಹಗರಣಗಳ ತನಿಖೆಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ …

ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್‌ ದ್ರಾವಿಡ್ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ತವರಿನಲ್ಲಿ ಭಾರತ ತಂಡ ಆಸೀಸ್‌ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ …

error: Content is protected !!