ಅಸ್ಸಾಂ: ಅಸ್ಸಾಂನಲ್ಲಿ ಮುಂಗಾರು ಭಾರೀ ಚುರುಕಾಗಿದ್ದು, ವಿಪರೀತ ಗಾಳಿ ಮಳೆ ಉಂಟಾಗಿದೆ. ವರುಣನ ಆರ್ಭಟಕ್ಕೆ ಇಡೀ ಅಸ್ಸಾಂ ಬೆಚ್ಚಿ ಬಿದ್ದಿದೆ. ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ದೇಶದ ಪ್ರಮುಖ ಉದ್ಯಾನವನಗಲ್ಲಿ ಒಂದಾದ ಕಾಜಿರಂಗ ಉದ್ಯಾನವನ ಭಾಗಶಃ ಮುಳುಗಡೆಯಾಗಿದೆ. ಈ ಉದ್ಯಾನವನದಲ್ಲಿ ಕನಿಷ್ಠ 132 …
ಅಸ್ಸಾಂ: ಅಸ್ಸಾಂನಲ್ಲಿ ಮುಂಗಾರು ಭಾರೀ ಚುರುಕಾಗಿದ್ದು, ವಿಪರೀತ ಗಾಳಿ ಮಳೆ ಉಂಟಾಗಿದೆ. ವರುಣನ ಆರ್ಭಟಕ್ಕೆ ಇಡೀ ಅಸ್ಸಾಂ ಬೆಚ್ಚಿ ಬಿದ್ದಿದೆ. ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ದೇಶದ ಪ್ರಮುಖ ಉದ್ಯಾನವನಗಲ್ಲಿ ಒಂದಾದ ಕಾಜಿರಂಗ ಉದ್ಯಾನವನ ಭಾಗಶಃ ಮುಳುಗಡೆಯಾಗಿದೆ. ಈ ಉದ್ಯಾನವನದಲ್ಲಿ ಕನಿಷ್ಠ 132 …
ದಾವಣಗೆರೆ: ರಾಜ್ಯದ ಮಾಜಿ ಕೃಷಿ ಸಚಿವ, ನಟ ಬಿ.ಸಿ ಪಾಟೀಲ್ ಅವರ ಅಳಿಯ ಕೆ.ಜಿ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಸೋಮವಾರ (ಜುಲೈ.8) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ.ಸಿ ಪಾಟೀಲ್ ಅವರ ಮಗಳಾದ ಶೃತಿ ಪಾಟೀಲ್ ಅವರ ಗಂಡ ಕೆ.ಜಿ ಪ್ರತಾಪ್ …
ಬೆಂಗಳೂರು: ಇಲ್ಲಿನ ವಿಧಾಸೌಧ ಸಭಾಂಗಣದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ …
ಬೆಂಗಳೂರು: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹೀರೆಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 483 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ಸೋಮವಾರ(ಜುಲೈ.8) ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಏ.18 ರಂದು ಹುಬ್ಬಳ್ಳಿಯ ವಿದ್ಯಾನಗರದ ಖಾಸಗಿ ಕಾಲೇಜಿನ ಮುಂಬಾಗ ಆಕೆಯ ಸ್ನೇಹಿತ ಫಯಾಜ್ ಎಂಬಾತನು …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಹೇಳಿದರು. ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನಗಳ ಹಂಚಿಕೆಯಾಗಿದ್ದು, ಈ …
ಇತ್ತೀಚಿನ ದಿನಗಳಲ್ಲಿ ಕನ್ನಡದ ಹಲವು ನಟಿಯರು ಬೇರೆಬೇರೆ ಭಾಷೆಗಳತ್ತ ಮುಖ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ‘ಸಪ್ತ ಸಾಗರದಾಚೆ ಎಲ್ಲೋ’ , ‘ಬ್ಲಿಂಕ್’ ಮುಂತಾದ ಚಿತ್ರಗಳ ಖ್ಯಾತಿಯ ಚೈತ್ರಾ ಆಚಾರ್ ಸಹ ಒಬ್ಬರು. ಚೈತ್ರಾ ಇದೀಗ ತಮಿಳಿಗೆ ಹೊರಟಿದ್ದಾರೆ. ತಮಿಳಿನ ಜನಪ್ರಿಯ …
ಮೈಸೂರು: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕೂಡಾ ತಮ್ಮ ಪತ್ನಿಯ ಹೆಸರಲ್ಲಿ ಮುಡಾ ನಿವೇಶನವನ್ನು ಹೊಂದಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ಆರೋಪಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಆರೋಪ ಮಾಡಿದ್ದಾರೆ. ವಿಶ್ವನಾಥ್ …
ಶಿವಮೊಗ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಭಾರೀ ಅಕ್ರಮ ಕಂಡುಬಂದಿದೆ. ಇದರಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದು, ಇದರ ವಿಸೃತ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ …
ಬೆಂಗಳೂರು: ಇಲ್ಲಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಗೆಜೆಟಿಯರ್, ಎಕನಾಮಿಕ್ ಸರ್ವೇಗಳನ್ನು ಕಡ್ಡಾಯವಾಗಿ ಓದಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಧಿಕಾರಿಗಳು ಗಜೆಟಿಯರ್, ಎಕನಾಮಿಕ್ ಸರ್ವೇ ಓದಿದರೆ …
ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ …