Mysore
33
scattered clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಕೇದಾರನಾಥ: ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್‌ನ್ನು ಹೊತ್ತೊಯ್ಯುವ ವೇಳೆ ಜಾರಿ ಬಿದ್ದ ಎಲಿಕಾಪ್ಟರ್‌ ಪತವಾಗಿರುವ ಘಟನೆ ಉತ್ತರಖಂಡದ ಕೇದಾರನಾಥದಲ್ಲಿ ನಡೆದಿದೆ. ತುರ್ತು ಭೂಸ್ಪರ್ಶ ಮಾಡಿದ್ದ ಹೆಲಿಕಾಪ್ಟರ್‌ನ್ನು ಎಂಎ-17 ಹೆಲಿಕಾಪ್ಟರ್‌ ಸಹಾಯದಿಂದ ದುರಸ್ತಿಗಾಗಿ ಗೌಚಾರ್‌ ಹೆಲಿಪ್ಯಾಡ್‌ಗೆ ಸಾಗಿಸಲಾಗುತ್ತಿತ್ತು. ಈ ಏರ್‌ಲಿಫ್ಟ್‌ …

ಚಾಮರಾಜನಗರ: ಬಿಳಿಗಿರಿರಂಗಬೆಟ್ಟ ಹುಲಿ ಸಂರಕ್ಷಿತಾರಣ್ಯದ ಯಳಂದೂರು ವಲಯದ ಪುರಾಣಿ ಶಾಖೆಯಲ್ಲಿ ಗಂಡಾನೆಗಳ ಕಳೇಬರ ಪತ್ತೆಯಾಗಿದೆ. ಬಿಆರ್‌ಟಿ (ಬಿಳಿಗಿರಿ ರಂಗನ ಬೆಟ್ಟ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಯಳಂದೂರು ವಲಯದಲ್ಲಿ ಒಂದು ಆನೆ ಕಳೇಬರ ಪತ್ತೆಯಾದರೇ, ಬೈಲೂರು ವಲಯದಲ್ಲಿ ಮತ್ತೊಂದು ಆನೆ ಕಳೇಬರ …

ಬೆಂಗಳೂರು: ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಶುಕ್ರವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …

ಮಡಿಕೇರಿ: ಪ್ರಸಕ್ತ (2024-25) ಸಾಲಿನ ಆಯವ್ಯಯ ಭಾಷಣದಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 2 ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ …

ಮಡಿಕೇರಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್ ಅವರು ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ ಹೋಟೆಲ್‍ಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೋಟೆಲ್ ಮತ್ತು ರೆಸಾರ್ಟ್‍ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. …

ದೇವರಗುಡ್ಡ: ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ-ಜೆಡಿಎಸ್‌ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಶುಕ್ರವಾರ (ಆ.30) ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು. ನನ್ನ …

ಬೆಂಗಳೂರು: ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ …

ಕೋಲಾರ: ಇಂಧನ ಇಲಾಖೆಗೆ ಸಂಬಂದಿಸಿದಂತೆ ತಮ್ಮ ನೇತೃತ್ವದಲ್ಲಿ ಸಭೆ ನಡೆಯುತ್ತಿರುವ ವೇಳೆ ಎರಡು ಬಾರಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್, "ಇದು ಬೆಸ್ಕಾಂನಿಂದ ಆಗಿರುವ ಸಮಸ್ಯೆ ಅಲ್ಲ. ಜಿಲ್ಲಾ ಪಂಚಾಯ್ತಿಯಲ್ಲಿರುವ ಜನರೇಟರ್ ಕೈಕೊಟ್ಟಿದ್ದರಿಂದ ವಿದ್ಯುತ್ ಸ್ಥಗಿತಗೊಂಡಿದೆ" …

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಎಂದು ಹೇಳುವುದು ಸದ್ಯದಲ್ಲಿ ಅಪ್ರಸ್ತುತ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಶುಕ್ರವಾರ (ಆ.30) ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರ ಭೇಟಿ ಬಳಿಕ ಮಾಧ್ಯಮಗಳ ಜೊತೆ …

ಕೋಲಾರ: ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ …

error: Content is protected !!