ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಇನ್ನು ಟೀಂ ಇಂಡಿಯಾ ಆಟಗಾರರು ಇಂದು ವೆಸ್ಟ್ ಇಂಡೀಸ್‌ನಿಂದ ಭಾರತಕ್ಕೆ ಬಂದಿಳಿದಿದ್ದಾರೆ. ಭಾರತಕ್ಕೆ ಬಂದ ಟೀಂ ಇಂಡಿಯಾ …
ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಇನ್ನು ಟೀಂ ಇಂಡಿಯಾ ಆಟಗಾರರು ಇಂದು ವೆಸ್ಟ್ ಇಂಡೀಸ್‌ನಿಂದ ಭಾರತಕ್ಕೆ ಬಂದಿಳಿದಿದ್ದಾರೆ. ಭಾರತಕ್ಕೆ ಬಂದ ಟೀಂ ಇಂಡಿಯಾ …
ನವದೆಹಲಿ: ಆಂಧ್ರಪ್ರದೇಶ ಸಿಎಂ ಎನ್.ಚಂದ್ರಬಾಬು ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನೀಡಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. …
ಮೈಸೂರು: ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ನಂಜನಗೂಡಿನ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ನಂಜನಗೂಡು ತಾಲ್ಲೂಕಿನ ಸಾರ್ವಜನಿಕರು ಮನವಿ ಹಾಗೂ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು. ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ …
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. …
ಬೆಂಗಳೂರು: ಜನರ ತೆರಿಗೆ ಹಣದಿಂದ ಸಂಬಳ ಪಡೆಯುವ ನಾವು, ರಾಜ್ಯ-ದೇಶ ಮೊದಲು ಎಂಬ ನಿಷ್ಠೆ ಇಟ್ಟುಕೊಂಡು ದುಡಿಯಬೇಕು ಎಂದು ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ ಇಂಜಿನಿಯರ್‌ಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಕಿವಿಮಾತು ಹೇಳಿದರು. ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್‌ನ ಸಭಾಂಗಣದಲ್ಲಿಂದು (ಜುಲೈ.4) ಇಂಧನ …
ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ …
ಬೆಂಗಳೂರು: ಕರ್ನಾಟಕವನ್ನು ನ್ಯಾನೋ ಟೆಕ್ನಾಲಜಿಯ ಕ್ಷೇತ್ರದ ಪ್ರಮುಖ ಸಂಶೋಧನಾ ರಾಜ್ಯ ವನ್ನಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್ ಫೌಂಡೇಶನ್ ಹಾಗೂ ಇ-ಕೆಆರ್‌ಡಿಐಪಿ (e-KRDIP ಕರ್ನಾಟಕ ಆರ್&ಡಿ ಇನ್ನೋವೇಷನ್ ಫ್ಲಾಟ್‌ಫಾರಂ Karnataka R&D …
ಮೈಸೂರು: ಪ್ರತಿಯೊಂದು ಜೀವ ಅಮೂಲ್ಯವಾಗಿದ್ದು ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಸಜ್ಜಾಗಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಇಂದು (ಜುಲೈ.2) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಡೆದಿರುವ ಅಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೂ ಜಮೀನು ಮಂಜೂರಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಅವರ ಕಾಲದಲ್ಲಿ ಸಿಎಂ ಪತ್ನಿ ಹೆಸರಲ್ಲಿ ಒಂದು ಎಕರೆ ಹದಿನೈದು ಗುಂಟೆ ಪಡೆದಿದ್ದಾರೆ ಎಂದಬಿತ್ಯಾದಿ …