Mysore
31
overcast clouds

Social Media

ಶನಿವಾರ, 20 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸೋಮವಾರ (ಜುಲೈ.1) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರು …

ನವದೆಹಲಿ: ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿ ಮುಕ್ತಾಯಗೊಂಡಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿದೆ. ಟೂರ್ನಿ ಮುಗಿದ ಬೆನ್ನಲ್ಲೇ ಐಸಿಸಿ ಟಿ20 ವಿಶ್ವಕಪ್‌ 2024ರ ಡ್ರೀಮ್‌ ಟೀಂ ಪ್ರಕಟಗೊಳಿಸಿದೆ. …

ನವದೆಹಲಿ: 17ನೇ ಆವೃತ್ತಿಯ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ದಶಕಗಳ ಕಪ್‌ ಬರ ನೀಗಿಸಿದ ಭಾರತ ತಂಡಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಒಂದನ್ನು ಮಾಡಿರುವ ರಾಗಾ, ಟೂರ್ನಮೆಂಟ್‌ನಾದ್ಯಂತ ಅದ್ಭುತವಾದ …

ನವದೆಹಲಿ: ದಶಕಗಳ ಕಾಲದ ಟ್ರೋಫಿ ಬರ ನೀಗಿಸಿದ ರೋಹಿತ್‌ ಶರ್ಮಾ ಅಂಡ್‌ ಟೀಂಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮ ತಂಡ ಚಾಂಪಿಯನ್ಸ್!, ನಮ್ಮ ತಂಡವು T20 ವಿಶ್ವಕಪ್ ಅನ್ನು ತನ್ನದೇ ಶೈಲಿಯಲ್ಲಿ ಮನೆಗೆ ತಂದಿದೆ! ಭಾರತ ಕ್ರಿಕೆಟ್ …

ನವದೆಹಲಿ: ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೆ ಹರಿದು ಬರುತ್ತಿದೆ. ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌, ವಿರೇಂದ್ರ …

ಬಾರ್ಬಡೋಸ್‌: 17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ಬೆನ್ನಲ್ಲೇ ನಾಯಕ ರೋಹಿತ್‌ ಶರ್ಮಾ ಅಂತರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯದ ನಂತರ ನಡೆದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ರೋಹಿತ್‌ ನಿವೃತ್ತಿ ಘೋಷಿಸಿದರು. ಈ ಬಾರಿಯ ವಿಶ್ವಕಪ್‌ ಗೆಲ್ಲಲು …

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಗೆ ಪೂಜೆ ಸಲ್ಲಿಸಿದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ ಸ್ಥಗಿತವಾಗಿದ್ದ ಮೈಶುಗರ್ ಕಾರ್ಖಾನೆಯನ್ನು ಪುನರ್ ಆರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂ ನೀಡಲಾಗಿದೆ …

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ, ಭಾರತ ತಂಡದ ಮಾಜಿ ಕಪ್ತಾನ್‌ ವಿರಾಟ್‌ ಕೊಹ್ಲಿ ಟಿ20 ವಿಶ್ವಕಪ್‌ಗೆ ವಿದಾಯ ಘೋಷಿಸಿದ್ದಾರೆ. ತಂಡಕ್ಕಾಗಿ ನಿಧಾನಗತಿಯಿಂದ ಇನ್ನಿಂಗ್ಸ್‌ ಕಟ್ಟಿದ ವಿರಾಟ್‌ …

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ, ಭಾರತ ತಂಡದ ಮಾಜಿ ಕಪ್ತಾನ್‌ ವಿರಾಟ್‌ ಕೊಹ್ಲಿ ಅಂತರಾಷ್ಟ್ರೀಯ ಟಿ20ಗೆ ವಿದಾಯ ಘೋಷಿಸಿದ್ದಾರೆ. ಹರಿಣಗಳ ಭೇಟೆಯಾಡಿದ ಟೀಂ ಇಂಡಿಯಾ ದಕ್ಷಿಣ …

ಬಾರ್ಬಡೋಸ್‌: ಸಂಘಟಿತ ಬ್ಯಾಟಿಂಗ್‌ ಬೌಲಿಂಗ್‌ ನೆರವಿನಿಂದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಅಂತರದಿಂದ ಭಾರತ ತಂಡ ಗೆಲುವು ದಾಖಲಿತು. ಆ ಮೂಲಕ ರೋಹಿತ್‌ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟ್ರೋಫಿಗೆ ಮುತ್ತಿಕ್ಕುವ ಮೂಲಕ ದಶಕಗಳ …

error: Content is protected !!