Mysore
30
overcast clouds

Social Media

ಶನಿವಾರ, 20 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಸರ್ಕಾರದ ಆದೇಶ ಗಾಳಿಗೆ ತೂರಿ ಶಿಕ್ಷಕನೊಬ್ಬ ತನ್ನ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸಿಕೊಂಡ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಣೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದರೂ, ಸರ್ಕಾರ ಆದೇಶವನ್ನು ಪಕ್ಕಕ್ಕಿಟ್ಟು ಬರ್ತ್ ಡೇ ಸಲೆಬ್ರೇಷನ್ ಮಾಡಿಕೊಂಡಿದ್ದಾನೆ. ಹುಣಸೂರು ತಾಲ್ಲೂಕು ನೆಲ್ಲೂರು …

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 176 ರನ್‌ ಬಾರಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಸವಾಲಿನ ಗುರಿ ನೀಡಿತು. …

ನವದೆಹಲಿ: ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಕೇಂದ್ರಗಳ ಮಹತ್ವದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಶೆಡ್‌ಗಳನ್ನು ಮಂಜೂರು ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿಂದು (ಜೂನ್‌.29) ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ …

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು(ಜೂನ್‌.29) ನಡೆಯಲಿರುವ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ದಕ್ಷಿಣಾ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿದೆ. ಉತ್ತಮ ಲಯದಲ್ಲಿರುವ ಟೀಂ ಇಂಡಿಯಾಗೆ …

ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನ ಸರಾಸರಿ 72 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು ಇಂದು ಒಂದು ಕೋಟಿ ಲೀಟರ್ ಗೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಈ …

ನವದೆಹಲಿ: ದೆಹಲಿಯ ಕರ್ನಾಟಕ ಭವನದಲ್ಲಿ ಐರೆನ್ ಲೇಡಿ ಆಪ್ ಇಂಡಿಯಾ ಖುದ್ಸಿಯಾ ನಜಿರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದ …

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೂರು ದಿನಗಳ ಸಿಬಿಐ ವಿಚಾರಣೆ ಇಂದು (ಜೂನ್.‌29) ಅಂತ್ಯವಾದ ಹಿನ್ನೆಲೆ, ಇಂದು ಮುಂಜಾನೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸುನೈನಾ …

ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಶನಿವಾರ (ಜೂನ್‌.29) ಭೇಟಿಯಾಗಿ ಶುಭ ಕೋರಿದರು. ರಾಹುಲ್‌ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ …

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನ ವಿಸ್ತರಿಸಿ ಶನಿವಾರ (ಜೂನ.29) ಆದೇಶ ಹೊರಡಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಪ್ರಜ್ವಲ್‌ಗೆ ಜುಲೈ.8 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. …

ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ ನಡುರಸ್ತೆಯಲ್ಲೇ ಓಡಾಡುತ್ತಿರುವ ಹುಲಿರಾಯನ ಕಂಡು ಗ್ರಾಮಸ್ಥರು‌ ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಚಿರತೆ ಕಾಟದಿಂದ …

error: Content is protected !!