ಗಯಾನ: ಇಲ್ಲಿನ ಪ್ರೋವಿಡಿಯನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿ ಫೈನಲ್ಸ್‌ನಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಫೈನಲ್ ಪ್ರವೇಶಿಸಿತು. ಇಂಗ್ಲೆಂಡ್ ತಂಡವನ್ನು 68 ರನ್ ಅಂತರದಿಂದ ಮಣಿಸಿ ದಶಕಗಳ ನಂತರ ಟೀಂ ಇಂಡಿಯಾ …
ಗಯಾನ: ಇಲ್ಲಿನ ಪ್ರೋವಿಡಿಯನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿ ಫೈನಲ್ಸ್‌ನಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಫೈನಲ್ ಪ್ರವೇಶಿಸಿತು. ಇಂಗ್ಲೆಂಡ್ ತಂಡವನ್ನು 68 ರನ್ ಅಂತರದಿಂದ ಮಣಿಸಿ ದಶಕಗಳ ನಂತರ ಟೀಂ ಇಂಡಿಯಾ …
ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ …
ಹಾವೇರಿ: ನಿಂತಿದ್ದ ಲಾರಿಗೆ ಟಿಟಿ (ಟೆಂಪೋ ಟ್ರಾವೆಲ್) ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಮೃತರಾಗಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ (ಜೂನ್.28) ಮುಂಜಾನೆ ಸಂಭವಿಸಿದೆ. ಮೃತರೆಲ್ಲರೂ ಸಹಾ ಶಿವಮೊಗ್ಗ ಮೂಲದವರು …
ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು …
ನವದೆಹಲಿ: ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು. ಗುರುವಾರ (ಜೂನ್.27) ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು …
ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಹೇಳಿದರು. ಗುರುವಾರ (ಜೂನ್.27) ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ …
ಮಧ್ಯಪ್ರದೇಶ: 1975ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಇನ್ಮುಂದೆ ಶಾಲಾ ಪಠ್ಯಕ್ರಮದಲ್ಲಿ ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹೇಳಿದ್ದಾರೆ. ಬುಧವಾರ (ಜೂನ್.26) ಭೋಪಾಲ್‌ನಲ್ಲಿರುವ ಸಿಎಂ ಸಿವಾಸದಲ್ಲಿ ಲೋಕತಂತ್ರ ಸೇನಾನಿ …
ನವದೆಹಲಿ: ಭಾರತ ದೇಶವು ಹಿಂದೂ ರಾಷ್ಟ್ರವಲ್ಲ ಎಂಬುದನ್ನು ಈ ಬಾರಿಯ ಸಾರ್ವತ್ರಿಕ ಚುನಾಣಾ ಫಲಿತಾಂಶ ಸಾಭೀತುಪಡಿಸಿದೆ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು ಹೇಳಿದ್ದಾರೆ. ವಿದೇಶದಿಂದ ಭಾರತಕ್ಕೆ ಹಿಂತಿರುಗಿದ ವೇಳೆ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. …
ಟ್ರಿನಿಡಾಡ್: ದಕ್ಷಿಣ ಆಫ್ರಿಕಾ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ನಲುಗಿದ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಅಫ್ಘಾನ್ ವಿರುದ್ಧ 9 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ …
ನವದೆಹಲಿ: ಬಿಜೆಪಿ ವರಷ್ಠ ಲಾಲ್ ಕೃಷ್ಣ ಅಡ್ವಾಣಿ ಅವರು ಆರೋಗ್ಯ ಸಮಸೆಯಿಂದಾಗಿ ಬುಧವಾರ (ಜೂನ್.26) ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದೆಹಲಿಯ ಹೇಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಾಗಿದೆ ಎಂದು ವರದಿಯಾಗಿದೆ. ಮೂತ್ರಶಾಸ್ತ್ರದ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ …