Mysore
27
overcast clouds

Social Media

ಗುರುವಾರ, 25 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ವಿಶ್ವ ವಿಖ್ಯಾತ ತಾರೆಗಳು ತಮ್ಮ ಅಭಿಮಾನಿಗಳನ್ನು ಕನೆಕ್ಟ್‌ ಆಗಲು ಬಯಸುವವರು ಜನಪ್ರಿಯ ಸ್ಟ್ರೀಮಿಂಗ್‌ ಅಪ್ಲಕೇಷನ್‌ ಯೂಟ್ಯೂಬ್‌ನಲ್ಲಿ ತಮ್ಮ ಖಾತೆಗಳನ್ನು ತೆರೆಯುತ್ತಾರೆ. ಆ ಮೂಲಕ ಅಭಿಮಾನಿಗಳಿಗೆ ವೇಗವಾಗಿ ಕನೆಕ್ಟ್‌ ಆಗುತ್ತಾರೆ. ಏಕೆಂದರೆ ಯೂಟ್ಯೂಬ್‌ ಜನರೊಂದಿಗೆ ನೇರ ಸಂಪರ್ಕ ಬೆಸೆಯುವ ಬಹಳ ಪ್ರಬಲವಾದ ಸೋಷಿಯಲ್‌ …

ನವದೆಹಲಿ: ಜೆಎಂಎಂ ಪಕ್ಷ ತೊರೆದ ಎರಡು ದಿನಗಳ ಬಳಿಕ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಇಂದು (ಶುಕ್ರವಾರ, ಆ.30) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ …

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಸಂದಿದೆ. 10ಮೀ ಏರ್‌ ರೈಫಲ್‌ (ಎಸ್‌ಎಚ್‌-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಶೂಟರ್‌ ಮನೀಶ ನರ್ವಾಲ್‌ ಅವರು ಬೆಳ್ಳಿ ಪದಕ ಗೆದ್ದು ಬೀಗಿದರು. ಆ ಮೂಲಕ ಭಾರತಕ್ಕೆ ಒಂದೇ …

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನವಾದ ಇಂದು ಭಾರತಕ್ಕೆ ಒಂದೇ ಆಟದಲ್ಲಿ ಎರಡು ಪದಕ ಬಂದಿದೆ. 10ಮೀ ಏರ್‌ ರೈಫಲ್‌ (ಎಸ್‌ಎಚ್‌-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಹೆಮ್ಮೆಯ ಶೂಟರ್‌ ಅವನಿ ಲೇಖರಾ ಅವರು ಫೈನಲ್ಸ್‌ನಲ್ಲಿ 249.7 …

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನವಾದ ಇಂದು ಭಾರತಕ್ಕೆ ಪದಕಗಳ ದಿನವಾಗಿದೆ. 100ಮೀ ಓಟದ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್‌ ಪ್ರೀತಿ ಪಾಲ್‌ ಅವರು ಕಂಚಿನ ಪದಕ ಗೆದ್ದು ಬೀಗಿದ್ದಾರೆ. ಆ ಮೂಲಕ ಭಾರತಕ್ಕೆ ಒಂದೇ ದಿನದಲ್ಲಿ ಮೂರನೇ ಪದಕ …

ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, …

ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ …

ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ (ಆ.27) ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, …

ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿದರು. …

error: Content is protected !!