ಚಾಮರಾಜನಗರ: ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿ ಪಾಳ್ಯ ವನ್ಯ ಜೀವಿ ವಲಯದಲ್ಲಿ ಗುರುವಾರ (ಜೂನ್.೨೦) ತಡರಾತ್ರಿ ನಡೆದಿದೆ. ಮುನಿಯಪ್ಪ, ನಾಗರಾಜು ಮತ್ತು ಜಡೇಸ್ವಾಮಿ ಕಾಡಾನೆಯಿಂದ ದಾಳಿಗೆ ಒಳಗಾದವರಾಗಿದ್ದಾರೆ. …
ಚಾಮರಾಜನಗರ: ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿ ಪಾಳ್ಯ ವನ್ಯ ಜೀವಿ ವಲಯದಲ್ಲಿ ಗುರುವಾರ (ಜೂನ್.೨೦) ತಡರಾತ್ರಿ ನಡೆದಿದೆ. ಮುನಿಯಪ್ಪ, ನಾಗರಾಜು ಮತ್ತು ಜಡೇಸ್ವಾಮಿ ಕಾಡಾನೆಯಿಂದ ದಾಳಿಗೆ ಒಳಗಾದವರಾಗಿದ್ದಾರೆ. …
ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. …
ಬೆಂಗಳೂರು: 2023ರ ಡಿಸೆಂಬರ್ 4ರಂದು ಹಾಸನದಲ್ಲಿ ಕಾಡಾನೆಯೊಂದಿಗಿನ ಕಾದಾಟದಲ್ಲಿ ದಸರಾ ಆನೆ ಅರ್ಜುನ ಮಡಿದಿತ್ತು. ದಸರಾ ಆನೆ ಮಡಿದ ಜಾಗದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಇದೇ ಜುಲೈನಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಹಾಸನ …
ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26ರ ಸಂವಿಧಾನ ದಿನಾಚರಣೆ ಸೇರಿದಂತೆ ಎಲ್ಲಾ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಮಹಾತ್ಮ ಗಾಂಧಿ ಭಾವಚಿತ್ರದ ಜೊತೆ …
ಜಮ್ಮು ಕಾಶ್ಮೀರಾ: ಶ್ರೀನಗರದ ದಾಲ್ ಸರೋವರ ತಟದ ಶೇರ್-ಐ-ಕಾಶ್ಮೀರ್ ಅಂತರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ಶುಕ್ರವಾರ (ಜೂ.21) ಆಯೋಜಿಸಲಾಗಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು. ಈ ವೇಳೆ 7 ಸಾವಿರಕ್ಕೂ ಹೆಚ್ಚು ಜನರೊಂದಿಗೆ ಪ್ರಧಾನಿ ಮೋದಿ …
ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್-8ನಲ್ಲಿ ಮುಖಾಮುಖಿಯಾಗಿದ್ದ ಭಾರತ ಹಾಗೂ ಅಫ್ಘಾನಿಸ್ತಾನ್ ನಡುವಿನ ಪಂದ್ಯದಲ್ಲಿ ಅಫ್ಘನ್ ವಿರುದ್ಧ ಟೀಂ ಇಂಡಿಯಾ 47 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು …
ಕೊಡಗು: ಎರಡಂತಸ್ಥಿನ ಕಟ್ಟಡವೊಂದು ದಿಢೀರ್ ಕುಸಿದ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಗುರುವಾರ (ಜೂನ್.೨೦) ಮದ್ಯಾಹ್ನ ನಡೆದಿದೆ. ಆ ಕಟ್ಟಡದಲ್ಲಿದ್ದ ನಾಲ್ವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡವು ಇಂದು ಮಧ್ಯಾಹ್ನ ನೋಡ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಬಂಧಿತರಾಗಿರುವ ನಟ ದರ್ಶನ್ ಅವರ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಬೆಂಗಳೂರು ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್ ಅವರ ವಿಚಾರಣೆ ಮುಂದುವರೆಯುತ್ತಿದ್ದು, ತನಿಖೆ …
ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು ಸೆಪ್ಟೆಂಬರ್ 15, 2024ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. 2019 ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿ ಆಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯಗೊಳಿಸಿ ಆದೇಶ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಇಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ವಿನೂತನವಾಗಿ ಪ್ರತಭಟನೆ ನಡೆಸಿದೆ. ಬಿಜೆಪಿ …