Mysore
22
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಖಾಸಗಿ …

ಜೆರುಸಲೇಂ: ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ. ಸುದ್ದಿ ಸಂಸ್ಥೆ ಎಎಫ್‌ಪಿ ಮಾಹಿತಿ ಪ್ರಕಾರ ಬಿಸಿಲಿನ ತಾಪಮಾನದಿಂದ …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್‌ ಅವರ ವಿಚಾರಣಾ ದಿನ ಇಂದಿಗೆ ಅಂತ್ಯವಾಗಲಿದೆ. ಜೂನ್‌. 11ರಂದು ರೇಣುಕಾಸ್ವಾಮಿ ಹತ್ಯೆಯ ಸಂಬಂಧ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ದರ್ಶನ್‌ ಆಪ್ತರೇ …

ಮೈಸೂರು: ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ಗೆ ಕೊಲೆ ಪ್ರಕರಣದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಆರೋಪಿಗಳಾದ ನಾಗರಾಜ್‌ ಅಲಿಯಾಸ್‌ ನಾಗ, ಲಕ್ಷ್ಮಣ್‌ ಅವರನ್ನು ಇಂದು ಬೆಂಗಳೂರಿನಿಂದ ಪೊಲೀಸ್‌ ವಾಹನದಲ್ಲಿ …

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. …

ಮೈಸೂರು: ಯೋಗವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಸೇರಿಸಲಾಗಿದೆ. ಇಂದು ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ, ಅದಕ್ಕಾಗಿಯೇ ಭಾರತವನ್ನು ಯೋಗ ಗುರು ಎಂದು ಪರಿಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ …

ಮೈಸೂರು: ದೆಹಲಿ ರೈತ ಹೋರಾಟ ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸುವ ಉದ್ದೇಶದಿಂದ ಇದೇ ಜೂನ್‌. 24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಕೃಷಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಈ ಪ್ರಕರಣದಲ್ಲಿ ನಟ ಚಿಕ್ಕಣ್ಣ ಸಹಿತ ಹಲವಾರು ಸೆಲೆಬ್ರೆಟಿಗಳ ಹೆಸರು ಸಹಾ ಕೇಳಿ ಬರುತ್ತಿದೆ. ಈ ಪ್ರಕರಣ ಸಂಬಂಧ …

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌ ನಗರ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ. ಮೈಸೂರಿನ ಕೆ.ಆರ್‌ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಡಿ ರೇವಣ್ಣ ಅವರು …

error: Content is protected !!