ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಟ ಚಿಕ್ಕಣ್ಣ ಸೇರಿದಂತೆ ಇತರೆ ಸೆಲೆಬ್ರೆಟಿಸ್‌ಗೂ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ …










