ಮಂಡ್ಯ: ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗರ್ ಅವರು ಭಾನುವಾರ (ಜೂನ್. 16) ವಿಧಿವಶರಾಗಿದ್ದಾರೆ. 82 ವರ್ಷದ ಕರಗಂ ನಾರಾಯಣ ಅಯ್ಯಂಗರ್ ಅವರು ವಯೋಸಹಜದಿಂದಾಗಿ ಮರಣ ಹೊಂದಿದ್ದಾರೆ ಎಂದು ಹೇಳಲಾಗಿದೆ. ಅವರ ಅಂತ್ಯಕ್ರಿಯೆ ಮುಗಿಯುವವರೆಗೂ ದೇವಾಲಯದ ಬಾಗಿಲು …
ಮಂಡ್ಯ: ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗರ್ ಅವರು ಭಾನುವಾರ (ಜೂನ್. 16) ವಿಧಿವಶರಾಗಿದ್ದಾರೆ. 82 ವರ್ಷದ ಕರಗಂ ನಾರಾಯಣ ಅಯ್ಯಂಗರ್ ಅವರು ವಯೋಸಹಜದಿಂದಾಗಿ ಮರಣ ಹೊಂದಿದ್ದಾರೆ ಎಂದು ಹೇಳಲಾಗಿದೆ. ಅವರ ಅಂತ್ಯಕ್ರಿಯೆ ಮುಗಿಯುವವರೆಗೂ ದೇವಾಲಯದ ಬಾಗಿಲು …
ಉತ್ತರಪ್ರದೇಶ: ಮನೆಯ ಫ್ರಿಡ್ಜ್‌ನಲಿ ಗೋಮಾಂಸ ಇಟ್ಟಿದ್ದರು ಎಂದು ಆರೋಪಿಸಿ ಜಿಲ್ಲಾಡಳಿತ 11ಮನೆಗಳನ್ನು ಏಕಾಏಕಿ ದ್ವಂಸ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಟ್ಲಾದಲ್ಲಿ ನಡೆದಿದೆ. ಅಕ್ರಮ ಗೋಮಾಂಸ ವಿರುದ್ಧ ಕ್ರಮವಾಗಿ ಈ ಕಾರ್ಯ ಮಾಡಲಾಗಿದ್ದು, ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಎಲ್ಲಾ …
ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನ ತೋರಿದ ನ್ಯೂಜಿಲೆಂಡ್ ತಂಡ ಟಿ20 ವಿಶ್ವಕಪ್ ಸೂಪರ್-8 ಹಂತಕ್ಕೆ ತಲುಪುವಲ್ಲಿ ವಿಫಲವಾಗಿದೆ. ʼಸಿʼ ಗ್ರೂಪ್‌ನಲ್ಲಿ ತಾವಾಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ …
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ. ಜನರಿಗೆ ನಂಬಿಸಿ, ಉದ್ದುದ್ದ ಭಾಷಣ ಬಿಗಿಯುವ ಮೂಲಕ ಸಾರ್ವಜನಿಕರ ಕೈಗೆ …
ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು …
ಮಂಡ್ಯ: ಮಂಡ್ಯ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ತಂದು ಜಿಲ್ಲೆಯಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುತ್ತೇನೆ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದರು. ಜಿಲ್ಲೆಯ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ …
ಮೈಸೂರು: ಮೈಸೂರು ಅರಣ್ಯ ಭವನದ ಶ್ರೀಗಂಧದ ಕೋಟೆಯಲ್ಲಿರುವ ಶ್ರೀಗಂಧ ವಸ್ತುಸಂಗ್ರಹಾಲಯವನ್ನು ಮೈಸೂರು ಮೃಗಾಲಯಕ್ಕೆ ಸ್ಥಳಾಂತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮತಿ ನೀಡಿದ್ದಾರೆ. ಕೂರ್ಗಳ್ಳಿಯ 'ಚಾಮುಂಡಿ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ'ದಲ್ಲಿಂದು ನಡೆದ …
ದೊಡ್ಮನೆ ಕುಡಿ, ರಾಜ್‌ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಕೋರಿ ಕಾಂತಾರ ಚೆಲುವೆ ಸಪ್ತಮಿ ಗೌಡ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ. ನಾಲ್ಕು ವರ್ಷಗಳ ಪ್ರೇಮ ವಿವಾಹದ ನಂತರ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಮೃತ ದೇಹ ಪತ್ತೆಯಾಗಿತ್ತು. ಪತ್ತೆಯಾದ ಒಂದೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ …