Mysore
24
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಬೆಳೆ ವಿಮೆ, ರೈತ ಆತ್ಮಹತ್ಯೆ ಮೇಲ್ಮನವಿ ಇತ್ಯರ್ಥ ಹಾಗೂ ಜಲಾನಯನ ಅಭಿವೃದ್ದಿ ಯೋಜನೆಯ ಕ್ರಿಯಾ ಯೋಜನೆಗೆ ಅನುಮೋನದೆ ಸಂಬಂಧ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ಕೆ.ವಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಜೂನ್‌.20 ವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಇಲ್ಲಿನ ಆರ್ಥಿಕ ಅಪರಾಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ವರೆಗೆ ಪೊಲೀಸ್‌ …

ಮೈಸೂರು: ಮೈಸೂರು ಮೃಗಾಲಯವನ್ನು ಅಭಿವೃದ್ಧಿ ಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಜೀವ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಇಂದು ಮೈಸೂರು ಮೃಗಾಲಯದಲ್ಲಿ ವಾಟ್ಸ್ ಅಪ್ ಟಿಕೆಟ್ ಗೆ ಚಾಲನೆ ನೀಡಿ …

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ಶನಿವಾರ (ಜೂನ್‌.15) ರಾಜೀನಾಮೆ ನೀಡಿದರು. ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ತಮ್ಮ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. …

ಬೆಂಗಳೂರು: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪೆಟ್ರೋಲ್‌ ಮೇಲಿನ ವ್ಯಾಟ್‌ನ್ನು ಶೇ. 25.92 ರಿಂದ ಶೇ 29.84 ಕ್ಕೆ ಹೆಚ್ಚಿಸಿ ಹಾಗೂ ಡೀಸೆಲ್‌ ಮೇಲಿನ …

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿಚಾರಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಜೂನ್‌. 17 ರಂದು ಹಾಜರಾಗುವುದಾಗಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿಂದು (ಜೂನ್‌.15) ಮಾತನಾಡಿರುವ ಬಿಎಸ್‌ವೈ, ಪೋಕ್ಸೋ ಪ್ರಕರಣದಡಿ ನಾನು ಯಾರನ್ನು …

ಮೈಸೂರು: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಮೇಲೆ ಹಾಗೂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು …

ಯಳಂದೂರು: ಯಳಂದೂರು ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಯಾಲಿಸೀಸ್ ಘಟಕಗಳ ಕಟ್ಟಡವನ್ನು ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಇವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಚಿದಂಬರ ಸಾಥ್‌ ನೀಡಿದರು. ಬಳಿಕ …

ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ನಟ ದರ್ಶನ ಅವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಶುಕ್ರವಾರ (ಜೂನ್‌.14) ಸಚಿವ ಎಂ.ಬಿ ಪಾಟೀಲ್‌ ತಿಳಿಸಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್‌ ಅವರು ಕೊಲೆ ಪ್ರಕರಣದಡಿ ತನಿಖೆ ಎದುರಿಸುತ್ತಿದ್ದಾರೆ ಅಂತವರನ್ನು …

ನವದೆಹಲಿ: ನೀಟ್‌ ಯುಜಿ-2024ರ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ ಕುರಿತು ಸಿಬಿಐ ತನಿಖೆ ಕೋರಿ ಸಲ್ಲಿಸಿದ ಮನವಿಯನ್ನು ಸರ್ವೋಚ್ಛ ನ್ಯಾಯಾಲಯ ಶುಕ್ರವಾರ (ಜೂನ್‌.14) ಅಂಗೀಕರಿಸಿದೆ. ಜತೆಗೆ ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಗೆ ನೋಟಿಸ್‌ ಜಾರಿ …

error: Content is protected !!