Mysore
26
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ಅನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇತ್ತ ಮಂಡ್ಯದ ಮಗ ಎಂದೇ ಖ್ಯಾತಿಯಾಗಿರುವ ದರ್ಶನ್‌ ವಿರುದ್ಧ ಮಂಡ್ಯದ ರೈತರೆಲ್ಲರೂ ಮುಗಿಬಿದ್ದಿದ್ದಾರೆ. …

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧನವಾಗಿದ್ದು, ದರ್ಶನ್‌ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಅನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆ ಸುತ್ತಾ ನಿಷೇಧಾಜ್ಞೆ ಹೊರಡಿಸಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಬೆಂಗಳೂರು …

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ ನೀಡಿದೆ. ಬಿಳಿಗಿರಿರಂಗನ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ, ಬಂಗಲೆ ಪೋಡಿನ ರಸ್ತೆಯಲ್ಲಿ ಮನಬಂದಂತೆ ಓಡಾಡಿರುವ …

ಮೈಸೂರು: ನಗರದ ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಸಂಗೀತ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ರವರ ಸಂತಾಪ ಸೂಚಿಸಲಾಯಿತು. ಬಳಿಕ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ಕಲಾವಿದರ ತವರೂರು, ಮೈಸೂರು ಮಹಾರಾಜರ ಕೊಡುಗೆಯಿಂದಾಗಿ ಹಿಂದುಸ್ತಾನಿ ಶಾಸ್ತ್ರೀಯ …

ದರಿದ್ರ ಸಮಾಜ ಇಂದಿನ ಸಮಾಜದಲ್ಲಿ ಒಳ್ಳೆಯ ಮನಸ್ಸುಗಳಿಗೆ ಬೆಲೆಯಿಲ್ಲ ಸುಳ್ಳಾಡುವವರನ್ನು ನಂಬಿಸಿ ವಂಚಿಸುವವರನ್ನು ಸಮಾಜ ಒಪ್ಪಿಕೊಂಡು ಅಪ್ಪಿಕೊಂಡಿದೆ ನಿಯತ್ತಾಗಿ ಕೆಲಸ ಮಾಡಿದವರನ್ನು ಜಾಡಿಸಿ ಒದೆಯುತ್ತಿದೆ ಅನ್ಯಾಯ ಮಾಡಿದವರನ್ನು ಈ ಸಮಾಜ ಕೈ ಹಿಡಿದುಕೊಂಡಿದೆ ಬುದ್ಧಿ ಹೇಳಿ ತಿದ್ದುವರನ್ನು ತಪ್ಪೆಂದು ಹೇಳಿ ಬಾಯಿ …

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕನ್ನಡದ ಖ್ಯಾತ ನಟ ದರ್ಶನ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ ಸುರೇಶ್‌ …

ಬೆಂಗಳೂರು: ನಗರದ ಜಿ.ಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್‌ ನಟಿ ಹೇಮಾ ಅವರ ಬಂಧನವಾಗಿತ್ತು. ಇವರಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಬುಧವಾರ (ಜೂನ್‌.12) ಜಾಮೀನು ಮಂಜೂರು ಮಾಡಿದೆ. ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಪ್ರಕರಣದಡಿಯಲ್ಲಿ …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಸ್ಟಾರ್‌ ನಟ ದರ್ಶನ್‌ ಬಂಧನವಾಗಿದ್ದು ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಡಿ ಗ್ಯಾಂಗ್‌ಗೆ ಮತ್ತೊಂದು ಸಂಕಟ ಎದುರಾಗಿದ್ದು, ದರ್ಶನ್‌ ಅವರು 10 ವರ್ಷಗಳ ಹಿಂದೆ ದರ್ಶನ್‌ ಬಳಿ ಸಹಾಯಕ್ಕಾಗಿ …

ತುಮಕೂರು: ಅಗತ್ಯ ಬಿದ್ದರೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಗುರುವಾರ (ಜೂನ್‌.13) ತುಮಕೂರಿನಲ್ಲಿ ಹೇಳಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ …

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅರೋಪಿಯಾಗಿದ್ದು, ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಅವರಿಗೆ ಆದೇಶಿಸಬೇಕು ಎಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ. ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಅವರ …

error: Content is protected !!