ಈ ಬಾರಿಯ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾದ ಹೆಡ್ ಕೋಚ್ ಸ್ಥಾನದಿಂದ ರಾಹುಲ್ ದ್ರಾವಿಡ್ ಬಿಡುಗಡೆ ಹೊಂದಲಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ತಮ್ಮ …
ಈ ಬಾರಿಯ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾದ ಹೆಡ್ ಕೋಚ್ ಸ್ಥಾನದಿಂದ ರಾಹುಲ್ ದ್ರಾವಿಡ್ ಬಿಡುಗಡೆ ಹೊಂದಲಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ತಮ್ಮ …
ನವದೆಹಲಿ: ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವೂ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಲಿದ್ದಾರೆ. ಇತ್ತ ಐಎನ್‌ಡಿಐಎ 234 ಸ್ಥಾನ …
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್-ಯುಜಿ) ಮೈಸೂರು ಮೂಲದ ದಂಪತಿಯ ಮಗನಾದ ಅರ್ಜುನ್ ಕಿಶೋರ್ ಅವರು ಭಾರತ ಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಇವರು ಪರೀಕ್ಷೆಯಲ್ಲಿ 720ಕ್ಕೆ 720 ಅಂಕಗಳನ್ನು ಪಡೆದು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮೈಸೂರು …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ …
ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಲೋಕಸಭಾ ಅತಂತ್ರ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ನಾವು ಎಲ್ಲರೂ ಒಟ್ಟಾಗಿ ಎನ್‌ಡಿಯ ಜತೆ ಚುನಾವಣೆ ಎದುರಿಸಿದ್ದೇವೆ. ಎನ್‌ಡಿಎ ಒಕ್ಕೂಟದ ಜತೆಗೆ ಚುನಾವಣೆ …
ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ನಡೆದ ಅಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯಗಳಿಸಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಆಗಿದೆ. ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟವು …
ಮೈಸೂರು: ಜೂನ್.4 ರಂದು ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಆಡಳೀತಾರೂಢ ಬಿಜೆಪಿ ಪಕ್ಷ ಈ ಬಾರಿಯೂ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದೇ ಇದ್ದರೂ ಸಹಾ ಅಧಿಕಾರ ರಚಿಸಲು ಅಗತ್ಯವಿರುವ ಸ್ಥಾನಗಳನ್ನು ಗೆದ್ದಿದೆ. ಇದೇ ಬಿಜೆಪಿ ಪಕ್ಷದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ …
ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆ ಯಲ್ಲಿ ಇಂಡಿಯಾ ಮೈತ್ರಿಕೂಟದ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಇದು ಅಧಿಕಾರ ಶಾಹಿತ್ವದ ವಿರುದ್ಧದ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರು …
ಮೈಸೂರು: ಇಂದು (ಜೂನ್.4) ದೇಶಾದ್ಯಂತ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತಿಮವಾಗಿದ್ದು, ದೇಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಸಹಿತ ಬೇರೆ ಯಾವುದೇ ಪಕ್ಷಕ್ಕೂ ಸರ್ಕಾರ ರಚಿಸಲು ಬೇಕಿರುವ ಸ್ಪಷ್ಟ ಬಹುಮತವನ್ನು ಯಾವುದೇ ಪಕ್ಷವು ಪಡೆದಿಲ್ಲ. ಇತ್ತ ಸರ್ಕಾರ ರಚಿಸಲು ಎನ್‌ಡಿಎ …
ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ. ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. …