Mysore
24
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ …

ಬೆಂಗಳೂರು: ಬೆಂಗಳೂರಿನಲ್ಲಿ ಜಿ.ಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ 2 ಬಾರಿ ಸಮನ್ಸ್‌ ನೀಡಿಯೂ ಯಾವುದೇ ಪ್ರತ್ಯುತ್ತರ ನೀಡದ …

ಟೀಂ ಇಂಡಿಯಾದ ಮಾಜಿ ನಾಯಕ, ಕ್ಯಾಪ್ಟನ್‌ ಕೂಲ್‌ ಎಂಎಸ್‌ಡಿ (ಮಹೇಂದ್ರ ಸಿಂಗ್‌ ಧೋನಿ) ಅವರು ಕುಟುಂಬದೊಂದಿಗೆ ಸಮಯ ಕಳೆಯಲು ವಿದೇಶಕ್ಕೆ ಹಾರಿದ್ದಾರೆ. ಹೌದು, ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೊಷಿಸಿರುವ ಮಾಸ್ಟರ್‌ ಮೈಂಡ್‌ ಧೋನಿ ಅವರು ಸದ್ಯ ಐಪಿಎಲ್‌ನಿಂದ ಹೊರಬಂದು ಫ್ಯಾಮಿಲಿಯೊಂದಿಗೆ …

ಶ್ರೀರಂಗಪಟ್ಟಣ: ಕಾವೇರಿ ನದಿಯಿಂದ ತೇಲಿಬಂದ ಪುರುಷ-ಮಹಿಳೆ ಜೋಡಿ ಹೆಣವನ್ನು ನೋಡಲು ಸ್ಥಳೀಯರು ಮುಗಿಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದಲ್ಲಿ ನಡೆದಿದೆ. ಅನುಮಾನಾಸ್ಪದ ರೀತಿಯ ಪುರುಷ ಮತ್ತು ಮಹಿಳೆಯ ಹೆಣ ಸಿಕ್ಕಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಹೆಣ ಒಮ್ಮೆಲೇ ತೇಲಿ …

ಮೈಸೂರು: ವಿಧಾನ ಪರಿಷತ್‌ ನೈಋತ್ಯ ಪದವೀಧರರ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ರಘುಪತಿ ಭಟ್‌ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿತ್ತು. ಹೀಗಾಗಿ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೇ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಬಂಡಾಯ ಅಭ್ಯರ್ಥಿ ವಿರುದ್ಧ ಶಿಸ್ತು …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಜೂನ್‌.3) ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು ಮುಖ್ಯಮಂತ್ರಿಗಳಿಗೆ …

ನವದೆಹಲಿ: ದೆಹಲಿಯ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು (ಜೂನ್‌.2) ಮತ್ತೆ ಜೈಲಿಗೆ ಶರಣಾಗಿದ್ದಾರೆ. ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ …

ಮೈಸೂರು: ಎಕ್ಸಿಟ್‌ ಪೋಲ್ಸ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಪರವಾಗಿ ಮುನ್ನಡೆ ಸಿಕ್ಕಿರುವುದು ಸಂತಸದ ವಿಷಯ. ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಜನರ ನಿರೀಕ್ಷೆಯಂತೆ ಕೆಲಸ ಮಾಡಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ …

ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್‌.2) ನಡೆದಿದೆ. 45 ವರ್ಷದ ಪ್ರಸಾದ್‌ ಎಂಬುವವರೇ ತಮ್ಮ ಸಹೋದರನಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಕುಮಾರ್‌ (39 ವರ್ಷ) …

2024ರ ಐಪಿಎಲ್‌ ಸೀಸನ್‌ 17ರ ಚಾಂಪಿಯನ್‌ ಕೊಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡದ ಎಡಗೈ ದಾಂಡಿದ ವೆಂಕಟೇಶ್‌ ಅಯ್ಯರ್‌ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ನವೆಂಬರ್‌ನಲ್ಲಿ ಕುಟುಂಬದ ಸಮ್ಮುಖದಲ್ಲಿ ಶೃತಿ ರಘುನಾಥನ್‌ ಅವರ ಜತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್‌ …

error: Content is protected !!