Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು 2024-25ನೇ ಶೈಕ್ಷಣಿಕ ಸಾಲಿನ ಶಾಲಾ ತರಗತಿಗಳು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪಾಂಡವಪುರ ತಾಲ್ಲೂಕು ಜಕ್ಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲೆಗಳ ಸ್ವಚ್ಛತೆ, ಶೌಚಾಲಯ, ಕುಡಿಯುವ …

ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಇದಾದ ಬಳಿಕ ಯಾವುದೇ ಸುದ್ದಿ ವಾಹಿನಿಗಳಲ್ಲಿ ನಡೆಯಲಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಟಿಆರ್‌ಪಿಗಾಗಿ ಹಾಗೂ ಕೆಸರೆರಚಾಟದ ಚರ್ಚೆಗಳಲ್ಲಿ ಪಾಲ್ಗೊಳ್ಳಲು ನಮಗೆ ಯಾವುದೇ ಕಾರಣಗಳು ಇಲ್ಲ …

ಬೆಂಗಳೂರು: ಇದೇ ಜೂನ್‌ 13ರಂದು ನಡೆಯಲಿರುವ ವಿಧಾನ ಪರಿಷತ್‌ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ. ಯತೀಂದ್ರ ಅವರ ಉಮೇದುವಾರಿಕೆಯನ್ನು ಗುರುವಾರ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, …

ನ್ಯೂಯಾರ್ಕ್‌: 2016 ರ ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವೇಳೆ ತಮ್ಮ ವಿರುದ್ಧ ಮಾತನಾಡದಿರಲು ನೀಲಿಚಿತ್ರಗಳ ತಾರೆಗೆ ಹಣ ಆಮಿಷ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಇಲ್ಲಿನ ಮ್ಯಾನ್‌ಹಟನ್‌ ನ್ಯಾಯಾಯಲಯದ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತನಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಇಂದು (ಮೇ.31) ವೈದ್ಯಕೀಯ ತಪಾಸಣೆ ಮಾಡಲಾಯಿತು. ಬಳಿಕ ಅಲ್ಲಿಂದ ನೇರವಾಗಿ ಪ್ರಜ್ವಲ್‌ರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ನಗರದ ಶಿವಾಜಿ ನಗರ ಬೌರಿಂಗ್‌ ಅಂಡ್‌ ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿಂದು ಮದ್ಯಾಹ್ನ 1 …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 80 ಕೋಟಿ ಹಣ ದುರ್ಬಳಕೆ ಆಗಿದ್ದು, ಈ ಅವ್ಯವಹಾರದಿಂದ ಮನನೊಂದ ಅಧಿಕಾರಿ ಚಂದ್ರಶೇಖರ್‌ ಡೆತ್‌ ನೋಟ್‌ ಬರೆದಿಟ್ಟು ಮೃತರಾಗಿದ್ದರು. ಈ ಮರಣ ಪತ್ರದಲ್ಲಿ ಸಚಿವ ಬಿ.ನಾಗೇಂದ್ರ ಹೆಸರು ಸಹಾ ನಮೂದಿಸಿತ್ತು. ಈ ಪ್ರಕರಣ ಸಂಬಂಧ …

ಬೆಂಗಳೂರು: ಹಾಸನ ಪನ್‌ಡ್ರೈವ್‌ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಉಚ್ಛಾಟಿತ ಮುಖಂಡ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಪ್ರಜ್ವಲ್‌ ಬಂಧನ …

ಗುಂಡ್ಲುಪೇಟೆ: ಬಸ್‌ ಟಿಕೆಟ್‌ ವಿಚಾರವಾಗಿ ಪೊಲೀಸ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್‌ ನಿಲ್ದಾಣದ ಬಳಿ ಗುರುವಾರ(ಮೇ.30) ನಡೆದಿದೆ. ಗುಂಡ್ಲುಪೇಟೆ ಡಿಪೋ ಕಂಡಕ್ಟರ್‌ ಲೋಕೇಶ್‌ ಹಾಗೂ ಮೈಸೂರು ಸಶಸ್ತ್ರ ಮೀಸಲು …

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಉಚ್ಛಾಟಿತ ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಎಸ್‌ಐಟಿ ಕಚೇರಿಗೆ ಪ್ರಜ್ವಲ್‌ನನ್ನು ಕರೆ ತರುವ ಸಾಧ್ಯತೆಗಳು ಹೆಚ್ಚಿದ್ದು, ಪ್ರಜ್ವಲ್‌ ಪರ ವಕೀಲರಾದ …

ನಾರ್ವೆ: ಭಾರತದ 18 ವರ್ಷದ ಯುವ ಗ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ, ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಟನ್ ಎದುರು ಮೊದಲ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾರ್ವೆ ಚೆಸ್ ಟೂರ್ನಮೆಂಟ್‌ನ 3ನೇ ಸುತ್ತಿನ ಸ್ಪರ್ಧೆಯಲ್ಲಿ ಆರ್.ಪ್ರಜ್ಞಾನಂದ ಭರ್ಜರಿ …

error: Content is protected !!