Mysore
23
broken clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮಂಡ್ಯ: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಸಾಂವಿಧಾನಿಕವಾಗಿ ಕಾನೂನು ರೂಪಿಸುವಲ್ಲಿ ಆಳುವ ಸರ್ಕಾರಗಳು ವಿಫಲವಾಗಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕರಿ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರಗಳು ಇದುವರೆಗೂ …

ಮಡಿಕೇರಿ: 2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ …

ಮಡಿಕೇರಿ: ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಜಾನುವಾರು ಗಣತಿಗೆ ಈ ಬಾರಿ ಹೈಟೆಕ್ ಸ್ಪರ್ಶ ನೀಡಿದ್ದು, ಅಂಗೈನಲ್ಲೇ ಜಾನುವಾರುಗಳ ಗಣತಿ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್ 1 ರಿಂದ ಡಿಸೆಂಬರ್ ಅಂತ್ಯದವರೆಗೂ 4 ತಿಂಗಳ ಕಾಲ ದೇಶಾದ್ಯಂತ ನಡೆಯಲಿದ್ದು, ಜಿಲ್ಲೆಯಲ್ಲಿ …

ಮಡಿಕೇರಿ: ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ …

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಆರೋಪಿ ದರ್ಶನಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವುದಕ್ಕೆ ಸರ್ಕಾರವೇ ನೇರ ಹೊಣೆ ಆಗಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ದರ್ಶನ್‌ ಫೋಟೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, …

ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ. ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ …

ಮೈಸೂರು: ಮುಡಾ ಹಗರಣದ ಮೂಲಕ ಸರ್ಕಾರ ಬೀಳಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ತಲೆದಂಡ ಶುದ್ಧ ಸುಳ್ಳು. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ …

ಬೆಳಗಾವಿ: ಇತ್ತೀಚೆಗೆ ಭಾರೀ ವೈರಲ್‌ ಆದ ದರ್ಶನ್‌ ಅವರ ಜೈಲಿನ ಫೋಟೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ನಾನು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ. ಅಧಿಕಾರಿಗಳಿಂದ ಲೋಪದೋಷಗಳಾಗಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಾಧ್ಯಮಗಳ …

ಮೈಸೂರು: ಶತಮಾನಗಳ ಹಿಂದೆಯೇ ಕನಕದಾಸರು ಹೇಳಿರುವಂತೆ ತಂದೆ ತಾಯಿಯನ್ನು ಬಿಟ್ಟೇನು, ರಾಜ್ಯವನ್ನು ಬಿಟ್ಟೇನು ಏನನ್ನಾದರೂ ಬಿಟ್ಟೇನು ಆದರೆ ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ಎಂದು ಶ್ರೀ ಕೃಷ್ಣನ ಕುರಿತ ಕನಕದಾಸರು ಹಾಡಿದ್ದ ಗೀತೆಯನ್ನು ಉಲ್ಲೇಖಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

ಹುಬ್ಬಳ್ಳಿ: ಕರ್ನಾಟಕದಲ್ಲಿ ಆಪರೇಷನ್‌ ಕಮಲ ನಡೆಸಲು ಮುಂದಾಗಿದ್ದು, ಕಾಂಗ್ರೆಸ್‌ ಶಾಸಕರಿಗೆ ನೂರು ಕೋಟಿ ರೂ. ಆಫರ್‌ ನೀಡಿದ್ದಾರೆ ಎಂಬ ಶಾಸಕ ರವಿ ಗಣಿಗ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ. ರಾಜೀವ್‌ ಅವರು ಹುಬ್ಬಳಿಯ …

error: Content is protected !!