Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಹೈದರಾಬಾದ್‌: ಖ್ಯಾತ ಕವಿ ಅಂದೇ ಅವರು ಬರೆದಿರುವ "ಜಯ ಜಯ ಹೇ ತೆಲಂಗಾಣ" ಗೀತೆಯನ್ನು ರಾಜ್ಯಗೀತೆಯನ್ನಾಗಿ ಅನುಮೋದಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಜೂನ್‌.2ರಂದು ರಾಜ್ಯ ರಚನಾ ದಿನವಾಗಿದ್ದು, ಈ ಸಂಬಂಧ ಅದ್ಧೂರಿ ಆಚರಣೆ ವೇಳೆ ರಾಜ್ಯಗೀತೆಯನ್ನು ಬಿಡುಗಡೆ ಮಾಡಲಾಗುವುದು ಎಂದು …

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ ಭೀತಿಯಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನನ್ನು 35 ದಿನಗಳ ಬಳಿಕ ಕೊನೆಗೂ ಎಸ್‌ಐಟಿ ಅಧಿಕಾರಿಗಳು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಡ ರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭಾ ಚುನಾವಣೆಯ ಎರಡನೇ …

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆಯ ಎಂಬ ಮಾಧ್ಯಮದವರ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ ಬಹಳ ನಾಜೂಕಾಗಿ ಉತ್ತರ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಬೇಕೆಂದು ನಾನಾಗಲಿ, ರಾಜಣ್ಣ ಆಗಲಿ ಬಯಸಿದರೇ ಅದು ವಯಕ್ತಿಕ ವಿಚಾರ …

ಮೈಸೂರು: ಲಂಚ ಸ್ವೀಕರಿಸುವಾಗ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದ ಕುವೆಂಪುನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುವೆಂಪುನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಎಂಬುವವರೇ ಲಂಚ ಸ್ವೀಕರಿಸುವಾಗ ಲೋಕಾಯುಕ್ತ …

ಮೈಸೂರು: ನಗರದ ಕೆ.ಆರ್‌ ಆಸ್ಪತ್ರೆಯ ವೈದ್ಯರೊಬ್ಬರು ಶಸ್ತ್ರ ಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದ್ದು, ಈ ಆರೋಪ ಸಾಬೀತಾದ ಹಿನ್ನಲೆ, ಕೆ.ಆರ್‌ ಆಸ್ಪತ್ರೆಯ ಮೂಳೆ ಶಸ್ತ್ರ ಚಿಕಿತ್ಸಕ ಡಾ. ಪುಟ್ಟಸ್ವಾಮಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಅಪರ …

ಮೈಸೂರು: ಇದೇ ಏ.26ರಂದು ನಡೆದ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಇಂದು ಮೈಸೂರು ನಗರದ ಪಡುವಾರಹಳ್ಳಿಯಲ್ಲಿ ಇರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ …

ಹಾಸನ: ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿದೇಶಕ್ಕೆ ಹಾರಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ 113ಕ್ಕೂ ಹೆಚ್ಚು ವಿವಿಧ ಸಂಘಟನೆಗಳು, ಮಹಿಳಾ ಸಾಹಿತಿಗಳು, ವೈದ್ಯರು ಬೃಹತ್‌ ಮೆರವಣಿಗೆಯಲ್ಲಿ ಭಾಗವಹಿಸಿ ಪ್ರತಿಭಟನೆ ನಡೆಸಿದರು. …

ಅಮೇರಿಕಾ: ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಸಹ ಭಾಗಿತ್ವದಲ್ಲಿ ಇದೇ ಜೂನ್‌.2ರಿಂದ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಉಗ್ರರು ಬೆದರಿಕೆ ಒಡ್ಡಿದ್ದಾರೆ. ಜೂನ್‌.9ರಂದು ನಡೆಯಲಿರುವ ಭಾರತ-ಪಾಕಿಸ್ತಾನ್‌ ನಡುವಿನ ಪಂದ್ಯಕ್ಕೆ ಐಸ್‌ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿದೆ ಎಂದು …

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ʼಇಂಡಿಯಾʼ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಕೇವಲ 48 ಗಂಟೆಗಳಲ್ಲಿ ನೂತನ ಪ್ರಧಾನಿಯನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್‌ ರಮೇಶ್‌ ಅವರು ಹೇಳಿದ್ದಾರೆ. ಅವರು ಪಿಟಿಐಗೆ ನೀಡಿದ ಸಂದರ್ಶನದ …

ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ …

error: Content is protected !!