Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ …

ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ ನೋಟಿಸ್ ಹೊರಡಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಹೊಳೆ ನರಸೀಪುರ ಪೊಲೀಸ್‌ ಠಾಣೆ ಹಾಗೂ ಬೆಂಗಳೂರಿನ …

ಮಂಡ್ಯ: ಬಿಜೆಪಿಯಲ್ಲಿ ನನಗೆ ಉತ್ತಮ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಹಾಗಾಗಿ ನಾನು ಈ ಚುನಾವಣೆಯಿಂದ ಹಿಂದೆ ಸರಿದೆ. ಜೆಪಿ ನಡ್ಡಾ, ನಾಗಮೋಹನ್‌ ದಾಸ್‌ ಅವರ ನಿಮಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದ್ದಾರೆ. ಈ ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ ಎಂದು …

ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್‌ ಲಾಡ್ಜ್‌ ಅಂಡ್‌ ರೆಸಾರ್ಟ್‌(JLRL) ಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಖಾಸಗಿ ರೆಸಾರ್ಟ್‌ …

ಮೈಸೂರು/ನಂಜನಗೂಡು: ಕನ್ನಡತಿ, ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ನಂಜನಗೂಡಿಗೆ ಇಂದು ಸಂಜೆ (ಮಂಗಳವಾರ, ಮೇ.28) ಭೇಟಿ ನೀಡಿದ್ದಾರೆ. ಇಲ್ಲಿನ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿ, ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ ಮಂಗಳವಾರ …

ಮೈಸೂರು: ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್‌ ಸ್ಪರ್ಧೆಯಲ್ಲಿ ಮೈಸೂರಿಗ ಎನ್‌.ಎಸ್‌ ಯೋಗ ಗೌಡ ಅವರು ರನ್ನರ್‌ಅಪ್‌ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದೇ ಮೇ. 23ರಂದು ಇಂಡೋನೇಷಿಯಾದ ಬಾಲಿಯಲ್ಲಿ ನಡೆದ ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್‌ 2024 ಮಿಸ್ಟರ್‌ ಕ್ಯಾಟಗರಿಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ …

ಮೈಸೂರು: ಸಾರ್ವಜನಿಕವಾಗಿ ಬಳಕೆಯಾಗುವ ಕೊಳವೆ ಬಾವಿ, ಬೋರ್ ವೆಲ್, ಶುದ್ಧ ಕುಡಿಯುವ ನೀರು ಘಟಕಗಳ ಅಕ್ಕ ಪಕ್ಕ ಸ್ವಚ್ಛತೆಯನ್ನು ಕಾಪಾಡಿ ನೀರು ಕಲುಷಿತ ಆಗದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯಿತ್ರಿ ತಿಳಿಸಿದರು. …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಟೇಪುಗಳನ್ನು ಹಂಚಿದ ಆರೋಪಕ್ಕೆ ನವೀನ್‌ ಗೌಡ ಹಾಗೂ ಚೇತನ್‌ನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮ್ಮ ಬಂಧನದ ಅರಿವಿದ್ದ ನವೀನ್‌ ಗೌಡ ಮತ್ತು ಚೇತನ್‌ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ …

ಬೆಂಗಳೂರು: ಇಂದು ಸಾವರ್ಕರ್‌ ಜನ್ಮದಿನ. ಈ ದಿನದಂದೇ ಬೆಂಗಳೂರಿನ ಯಲಹಂಕದ ನಾಲ್ಕನೇ ವಾರ್ಡ್‌ನ ಡೇರಿ ಸರ್ಕಲ್‌ ಬಳಿಯಿರುವ ಸಾವರ್ಕರ್‌ ಹೆಸರಿನ ಸೇತುವೆಗೆ ಕೆಲ ಪುಂಡರು ಮಸಿ ಬಳಿದಿದ್ದಾರೆ. ಈ ಕೃತ್ಯ ಖಂಡಿಸಿ ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಹಗರಣದಲ್ಲಿ ಸರ್ಕಾರವೇ ನೇರ ಹೊಣೆಯನ್ನು ಹೊತ್ತು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು …

error: Content is protected !!