Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಲಾಭ ಗಳಿಸುವ ಆಸೆಯಿಂದ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ ಮೈಸೂರಿನ ವ್ಯಕ್ತಿಯೊಬ್ಬ ಬರೋಬ್ಬರಿ 86 ಲಕ್ಷ ಕಳೆದುಕೊಂಡು ಕಂಗಲಾಗಿದ್ದಾನೆ. ಸಿಐಎನ್‌ವಿ ಎಂ/ಎಫ್‌ ಸಂಸ್ಥೆಯ ಸದಸ್ಯರಾಗಿರುವ ವಿಜಯ ನಗರ ನಿವಾಸಿ ಸತೀಶ್‌(61 ವರ್ಷ) ಹಣ ಕಳೆದುಕೊಂಡ ವ್ಯಕಿಯಾಗಿದ್ದಾರೆ. ಫೇಸ್‌ ಬುಕ್‌ನಲ್ಲಿ ಶೇರು …

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ …

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. …

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವಿಟ್ಟರ್‌ ಮೂಲಕ ದೇವದೂತ ಬಂದ ನಂತರವೇ ಎಂದು ತಲೆ ಬರಹ ನೀಡಿ ಮೋದಿ ಪ್ರಧಾನಿ ಆದಾಗಿನಿಂದ ಇಲ್ಲಿಯವರೆಗೆ ಇವೆಲ್ಲಾ ಅನಾಹುತಗಳು ನಡೆದಿವೆ …

ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು (ಮೇ.27) ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ …

ಧರ್ಮಸ್ಥಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿರುವ ಹೊಳೆ ನರಸೀಪುರ ಶಾಸಕ ಎಚ್‌.ಡಿ ರೇವಣ್ಣ ಇಂದು (ಸೋಮವಾರ, ಮೇ.27) ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, …

ಪಶ್ಚಿಮ ಬಂಗಾಳ: "ರೆಮೆಲ್‌" ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗದಲ್ಲಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ಬೆನ್ನಲ್ಲೇ ರೆಮೆಲ್‌ ಅಬ್ಬರ ಜೋರಾಗಿದ್ದು, …

ನವದೆಹಲಿ: ದೆಹಲಿಯ ಮದ್ಯನೀತಿ ಪ್ರಕರಣದಲ್ಲಿ ಬಂಧಿತರಾಗಿ ಬಳಿಕ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಕೇಜ್ರಿವಾಲ್‌, ತಮಗೆ ಗಂಭೀರ ಕಾಯಿಲೆಯಿದ್ದು, ಸಿಟಿ …

ವೆಸ್ಟ್‌ಇಂಡೀಸ್‌: ಇದೇ ಜೂನ್‌.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ವೆಸ್ಟ್‌ ಇಂಡೀಸ್‌ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ರೋಮನ್‌ ಪೊವೆಲ್‌ …

error: Content is protected !!