ಹಾಸನ: ಹಾಸನ ಹೊರ ಹೊಲಯದ ಈಚನಹಳ್ಳಿ ಬಳಿ ಇಂದು (ಮೇ.೨೬) ಬೆಳ್ಳಂಬೆಳಗ್ಗೆಯೇ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಮಗು, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು …
ಹಾಸನ: ಹಾಸನ ಹೊರ ಹೊಲಯದ ಈಚನಹಳ್ಳಿ ಬಳಿ ಇಂದು (ಮೇ.೨೬) ಬೆಳ್ಳಂಬೆಳಗ್ಗೆಯೇ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಮಗು, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು …
ನವದೆಹಲಿ: ಮುಂಬೈನ 16 ವರ್ಷದ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್ ಅವರು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ನ್ನು ಏರುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. ಮುಂಬೈನ ನೇವಿ ಚಿಲ್ಡ್ರನ್ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿರುವ ಕಾಮ್ಯ ಸೋಮವಾರ ಮೌಂಟ್ …
ಬೆಂಗಳೂರು: ಪ್ರಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ ಅವರು, ವಿದೇಶಕ್ಕೆ ನಿಮ್ಮ ಮಗನನ್ನು ಸಾಯಲಿ ಅಂತಲೇ ಕಳಿಸಿದಿರಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ತಮ್ಮ ನಿವಾಸದ ಬಳಿ ಸಿಎಂ ಹೇಳಿಕೆಯ ಬಗ್ಗೆ …
ನವದೆಹಲಿ : ಕೇನ್ಸ್ ಚಲನಚಿತ್ರೋತ್ಸವದಲ್ಲಿ ನಟನಾ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಭಾರತೀಯ ನಟಿ ಅನಸೂಯಾ ಸೇನ್ ಗುಪ್ತಾ ಪಾತ್ರರಾಗಿದ್ದಾರೆ. ಶುಕ್ರವಾರ (ಮೇ 24) ಪ್ರತಿಷ್ಠಿತ ಉತ್ಸವದ ಅನ್ ಸಫರ್ ರಿಗಾರ್ಡ್ ವಿಭಾಗದಲ್ಲಿ ದಿ ಶೇಮ್ಲೆಸ್ ಚಲನಚಿತ್ರದಲ್ಲಿನ ಅಭಿನಯಕ್ಕಾಗಿ …
ವೆಸ್ಟ್ ಇಂಡೀಸ್, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ್ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಕದನ ಜೂನ್.9 ರಂದು ನ್ಯೂಯಾರ್ಕ್‌ನ ಹೊಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಳೆದ ವಿಶ್ವಕಪ್‌ನಲ್ಲಿ ಟೀಂ …
ನವದೆಹಲಿ: ದೇಶಾದ್ಯಂತ ಇಂದು ಆರನೇ ಹಂತದ ಲೋಕಸಭಾ ಚುನಾವಣಾ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಚನಾವಣೆ ನಡಯಲಿದೆ. ದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ …
ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ. ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ನಡು …
ನವದೆಹಲಿ: ಇಂದು ದೇಶಾದ್ಯಂತ 6ನೇ ಹಂತದ ಮತದಾನ ನಡೆಯುತ್ತಿದೆ. 8 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 58 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬಿರುಸಿನ ಮತದಾನ ಆರಂಭಗೊಂಡಿದ್ದು, ಈಗಾಗಲೇ ಮತದಾನ ಆರಂಭವಾಗಿದ್ದು, ದೆಹಲಿಯ ಎಲ್ಲಾ 7 ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ. …
ನವದೆಹಲಿ: ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಇಂದು ದೇಶಾದ್ಯಂತ 6ನೇ ಹಂತದ ಮತದಾನ ನಡೆಯುತ್ತಿದೆ. 8 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 58 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲೆಡೆ ಉತ್ತಮ …
ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ. ಮೈಸೂರು - ಬಂಠ್ವಾಳ ರಾಷ್ಟ್ರೀಯ ಹೆದ್ದಾರಿ 275 ರ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿಯಲ್ಲಿ ಘಟನೆ ನಡೆದಿದ್ದು. ಶುಕ್ರವಾರ ರಾತ್ರಿ 9 ಗಂಟೆ …