Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ ಸೀಸನ್‌ನ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ತಂಡದ ವಿರುದ್ಧ 36 ರನ್‌ಗಳ ಅಂತರದ ಗೆಲುವು ದಾಖಲಿಸುವ ಮೂಲಕ ಕ್ವಾಲಿಫೈಯರ್‌-2 ಪಂದ್ಯ ಗೆದ್ದು ಫೈನಲ್‌ಗೆ …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ. ಹೌದು, ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಹಾಯವಾಣಿಗೆ ಇಂದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚು ಕರೆಗಳು …

ಬೆಂಗಳೂರು: ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದ ಹಿನ್ನಲೆ ಒಂದು ವರುಷ ನೂರು‌ ಹರುಷ.! ಎಂಬ ಟ್ಯಾಗ್‌ ಲೈನ್‌ ಅಡಿಯಲ್ಲಿ ಮತ್ತೆ ಕೆಲವು ಪ್ರಗತಿ ಕಾರ್ಯಗಳಿಗೆ ಸರ್ಕಾರ ಆದೇಶ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ‌ಬಂದು‌ …

ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜಗೌಡ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ಹಾಸನ ನ್ಯಾಯಾಲಯ ಆದೇಶ ಹೊರಡಿಸಿದೆ. ಇಲ್ಲಿನ ಎರಡನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೂನ್‌.7 ವರಗೆ ಅಂದರೆ 14 ದಿನಗಳ ವರೆಗೆ …

ಮೈಸೂರು: ಚಾಲಕ ಹಾಗೂ ಕಂಡಕ್ಟರ್‌ ಅವರ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ಒಂದು ಮಗು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರಸ್ತೆಗೆ ಬಿದ್ದಿರುವ ಘಟನೆ ನಗರದ ರಾಮಸ್ವಾಮಿಯ ವೃತ್ತದಲ್ಲಿ ನಡೆದಿದೆ. ಸಂಜೆ ಸುಮಾರು ೩:೩೦ರ ಸಮಯದಲ್ಲಿ ಸಿಬಿಎಸ್‌ನಿಂದ ಹೊರಟ ಬಸ್‌ ರಾಮಸ್ವಾಮಿ ವೃತ್ತದ …

ನವದೆಹಲಿ: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ್‌ ಸಚಿವಾಲಯ ರೇವಣ್ಣ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ. …

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ‌ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್‌ ನೀಡಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್‌ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ …

ಫಿಲ್ಮ್‌ ಅಂಡ್‌ ಟೆಲಿವಿಷನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ವಿದ್ಯಾರ್ಥಿಯಾದ ಮೈಸೂರಿಗ ಚಿದಾನಂದ್‌ ಎಸ್‌ ನಾಯಕ್‌ ಅವರ ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಎಂಬ ಕಿರು ಚಿತ್ರಕ್ಕಾಗಿ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಲಾ ಸಿನೆಫ್‌ …

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇದೇ ಜೂನ್‌ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಯದೇ ಇದ್ದ …

error: Content is protected !!