Mysore
27
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಕಲುಷಿತ ನೀರು ಸೇವಿಸಿ ಸಾಲುಂಡಿ ಗ್ರಾಮದ ಯುವಕನೋರ್ವ ಮೃತನಾದ ಘಟನೆಗೆ ಸಂಬಂಧಿಸಿದಂತೆ ಮೂಡಾ ಇಂಜಿನಿಯರ್‌ ನ್ನು ಅಮಾನತು ಮಾಡುವಂತೆ ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಿಗೆ ನೇರವಾಗಿ ಕರೆ ಮಾಡಿದ ಶಾಸಕ ಜಿಟಿಡಿ, ಮುಡಾ …

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಪೂರ್ಣಗೊಂಡಿದ್ದು, ಇಂದು (ಸೋಮವಾರ, ಮೇ.20) ನಡೆದ ಚುನಾವಣೆಯಲ್ಲಿ ಶೇ.57.47 ರಷ್ಟು ಮಂದಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. 5ನೇ ಹಂತದಲ್ಲಿ ಒಟ್ಟು 8 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ …

ಬೆಂಗಳೂರು: ರಾಜ್ಯಾದ್ಯಂತ ನಾಳೆ (ಮಂಗಳವಾರ, ಮೇ.21) ದ್ವಿತೀಯ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮದ್ಯಾಹ್ನ 3.00 ಗಂಟೆಗೆ http://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏ.29 ರಿಂದ ಮೇ.16 ವರೆಗೆ ನಡೆದಿತ್ತು. ನಾಳೆ ಮದ್ಯಾಹ್ನ …

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಜಾತ್ಯತೀತ ಜನತಾದಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ …

ಹುಬ್ಬಳ್ಳಿ: ನೇಹಾ ಹೀರೆಮಠ ಹತ್ಯೆ ಪ್ರಕರಣದ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆ ನಡೆದಿದ್ದು, ಅಂಜಲಿ ಪ್ರಕರಣವನ್ನು ಇನ್ನೆರೆಡು ದಿನಗಳಲ್ಲಿ ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು(ಮೇ.೨೦) ಹುಬ್ಬಳ್ಳಿಯ ವೀರಾಪುರದಲ್ಲಿರುವ ಅಂಜಲಿ ನಿವಾಸಕ್ಕೆ ಗೃಹ ಮಂತ್ರಿ …

ಚಾಮರಾಜನಗರ/ಹನೂರು: ಹೆಜ್ಜೇನು ದಾಳಿಗೆ ತುತ್ತಾಗಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಸೋಮವಾರ (ಮೇ.20) ನಡೆದಿದೆ. ಮೃತ ರೈತರನ್ನು 45 ವರ್ಷದ ತುಳಸಿದಾಸ್‌ ಎಂದು ಗುರುತಿಸಲಾಗಿದೆ. ಸೋಮವಾರ ಬೆಳ್ಳತ್ತೂರಿನಲ್ಲಿರು ತಮ್ಮ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲಿಗೆ …

ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್‌ ಅವರು ಇಂದು …

ಡಿ.ಎನ್.ಹರ್ಷ ಪ್ರಸ್ತುತ ಕೃಷಿ ಎಂದರೆ ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಒಂದು ಕಾಯಕ ಎಂಬ ಮಾತಿದೆ. ವರ್ಷಗಳ ಹಿಂದಷ್ಟೇ, ದೇಶದ ಬೆನ್ನೆಲು ಬಾಗಿದ್ದ ಕೃಷಿಗೆ ಈಗ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ. ಇದಕ್ಕೆಲ್ಲಾ ಮೂಲ ಕಾರಣ ಕೃಷಿಕರ ಕುಟುಂಬ ದಲ್ಲಿ …

• ರಮೇಶ್ ಪಿ.ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ಚಟುವಟಿಕೆಯ ಪದ್ಧತಿಗಳಲ್ಲಿ ಅನೇಕ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಸಾವಯವ ಕೃಷಿ, ನೈಸರ್ಗಿಕ ಕೃಷಿ, ಶೂನ್ಯ ಬಂಡವಾಳ ಕೃಷಿ, ಕಾಡು ಕೃಷಿ, ಸಮಗ್ರ ಕೃಷಿ ಹೀಗೆ ಮಣ್ಣಿನ ಫಲವತ್ತತೆಯನ್ನು ಸುಸ್ಥಿರವಾಗಿಟ್ಟುಕೊಂಡು ಮಣ್ಣಿನ ಆರೋಗ್ಯದ ಮೂಲಕ ಪರಿಸರ …

error: Content is protected !!