Mysore
28
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಇಂದು ದೇಶಾದ್ಯಂತ ಐದನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 6 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 49 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇದರಲ್ಲಿ ಮಹಾರಾಷ್ಟ್ರದ 13 ಕ್ಷೇತ್ರಗಳಿಗೂ ಇಂದೇ ಮತದಾನ ನಡೆಯುತ್ತಿದೆ. ಮಹಾರಾಷ್ಟ್ರದ ಇಂದು ಗಾಡ್‌ ಆಫ್ …

ಬೆಂಗಳೂರು: ನನ್ನ ಮೇಲೆ ಹಾಗೂ ಹಿರಿಯರಾದ ಎಚ್‌.ಡಿ ದೇವೇಗೌಡರ ಮೇಲೆ ನಿನಗೆ ಗೌರವ ಇದ್ದರೆ 24 ಇಲ್ಲ, 48 ಗಂಟೆಗಳ ಒಳಗಾಗಿ ಬಂದು ಶರಣಾಗುವಂತೆ ನಿನಗೆ ಕೈ ಮುಗಿದು ಮನವಿ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹಾಸನ ಪೆನ್‌ಡ್ರೈವ್‌ …

ಗುವಾಹಟಿ: ಇಲ್ಲಿನ ಬಾರ್ಸಪರ ಕ್ರಿಡಾಂಗಣದಲ್ಲಿಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಸೀಸನ್‌ನ ಎಲ್ಲಾ 70 ಪಂದ್ಯಗಳು ಇದರೊಂದಿಗೆ ಮುಕ್ತಾಯಗೊಂಡಿದೆ. ಇನ್ನು ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೊದಲ ಸ್ಥಾನದಲ್ಲಿ ಕೆಕೆಆರ್‌ ಇದ್ದರೇ, ಎರಡರಲ್ಲಿ ಎಸ್‌ಆರ್‌ಎಚ್‌, …

ಮೈಸೂರು: ತನಗೆ ಆಶ್ರಯ ನೀಡಿದ್ದ ಮನೆಯಲ್ಲೇ ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬೀಳುವ ಭಯದಲ್ಲಿ ಮಹಡಿ ಮೇಲಿಂದ ಹಾರಿದ ಕಳ್ಳನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಾನಸಿ ನಗರದಲ್ಲಿಂದು (ಮೇ.೧೯) ನಡೆದಿದೆ. ಬಾಲಾಜಿ ಎಂಬವರಿಗೆ ಕಣ್ಣಿನ ಸಮಸ್ಯೆಯಿದ್ದು, ಮರಗೆಲಸ ಮಾಡುವ ರವಿಗೆ ಎಂಬಾತನಿಗೆ …

ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗಿದೆ. ಈ ಆಡಿಯೋದಲ್ಲಿ ಮಾಜಿ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ, ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ದೆಹಲಿ ಮಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಹಾಗೂ ನಾನು (ರಾಹುಲ್‌ ಗಾಂಧಿ) ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ …

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವಿನ 69ನೇ ಐಪಿಎಲ್‌ ಪಂದ್ಯದಲ್ಲಿ ಎಸ್‌ಆರ್‌ಎಚ್‌ 4 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. …

ಬೆಂಗಳೂರು: ನಿನ್ನೆ ನಡೆದ ಐಪಿಎಲ್‌ ಸೀನಸ್‌ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ 27ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು. ಟೂರ್ನಿಯಲ್ಲಿ ಸತತ …

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್‌ ಹಾಗೂ ನಟನೆಗೂ ವಿದಾಯ ಹೇಳುತ್ತೇನೆ ಎಂದು ಬಾಲಿವುಡ್‌ ನಟಿ ಕಂಗನಾ ರಣಾವತ್‌ ಹೇಳಿದ್ದಾರೆ. ಶಿಮ್ಲಾದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ರಣಾವತ್‌ ಸ್ಪರ್ಧಿಸಿದ್ದಾರೆ. ಮಂಗಳವಾರ ಮಂಡಿ ಕ್ಷೇತ್ರದಿಂದ …

error: Content is protected !!