Mysore
29
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, …

ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್‌ 2ರಿಂದ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಈ ಬಾರಿಯ ವಿಶ್ವಕಪಪ್‌ನಲ್ಲಿ 20 ತಂಡಗಳು ಅಖಾಡಕ್ಕಿಳಿದಿವೆ. 20 ತಂಡಗಳ ಪೈಕಿ 4 ಗುಂಪುಗಳಾಗಿ ವಿಂಗಡಿಸಲಾಗಿದ್ದು, ಟೀಂ ಇಂಡಿಯಾ …

ಮೈಸೂರು: ಇಂದು(ಮೇ.18) ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪ್ 10 ಸ್ಥಾನ ಪಡೆದು ಉತ್ತಮ ಸಾಧನೆಗೈದ ಮಕ್ಕಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಸನ್ಮಾನಿಸಿದರು. ಬಳಿಕ ಮಾತನಾಡಿ, ಎಸ್.ಎಸ್.ಎಲ್.ಸಿ ಎಂಬುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, …

ಮಂಡ್ಯ: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡರು ಕೈ ನಾಯಕರ ಮೇಲೆ ಗಂಭೀರ ಅರೋಪ ಮಾಡಿರುವ ಬೆನ್ನಲ್ಲೇ ಜೆಡಿಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್‌ ನಾಯಕರ ಹೆಸರನ್ನು ಬಹಿರಂಗಗೊಳಿಸಿ, ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಕೆಟ್ಟ ಹೆಸರು …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ-ದಿನೇ ರಾಜ್ಯ ರಾಜಕೀಯದಲ್ಲಿ ಹೊಸ-ಹೊಸ ವಿಷಯಗಳು ಹೊರಬುರುತ್ತಲೇ ಇವೆ. ಇದೇ ಪ್ರಕರಣದಲ್ಲಿ ಬಂಧಿಯಾಗಿರುವ ವಕೀಲ ದೇವರಾಜೇಗೌಡರು ಡಿಸಿಎಂ ಡಿಕೆ ಶಿವಕುಮಾರ್‌ ಮೇಲೆ 100 ಕೋಟಿ ರೂ. ಆರೋಪ …

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮೇ.18) ಸಂಜೆ 7.30ಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈಸೂಪರ್‌ ಕಿಂಗ್ಸ್‌ ನಡುವೆ ಹೈ-ವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ. ಈ ಸೀಸನ್‌ನಲ್ಲಿ ನಾಲ್ಕನೇ ಸ್ಥಾನಕ್ಕೇರಿ ಪ್ಲೇಆಫ್‌ ಸುತ್ತಿಗೆ ಕ್ವಾಲಿಫೈ ಆಗಲು ಇಂದಿನ ಪಂದ್ಯ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ 91ನೇ ಹುಟ್ಟುಹಬ್ಬದ ದಿನದಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ …

ಮುಂಬೈ: 2024ರ ಐಪಿಎಲ್‌ ಸೀಸನ್‌ನಲ್ಲಿ ಈ ಬಾರಿ ಮುಂಬೈ ಇಂಡಿಯನ್ಸ್‌ ತಂಡ ಸೋಲಿಗೆ ಕಳಪೆ ಪ್ರದರ್ಶನವೇ ಕಾರಣವಾಯಿತು ಎಂದು ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಟೂರ್ನಿಯ ಹೀನಾಯ ಪ್ರದರ್ಶನಕ್ಕೆ ನಿಜವಾದ ಕಾರಣವನ್ನು ತಿಳಿಸಿದ್ದಾರೆ. ಮುಂಬೈ ತಾವಾಡಿದ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ …

ಹೈದರಾಬಾದ್‌: ತ್ರಿನಯನಿ ಧಾರವಾಹಿ ಖ್ಯಾತಿಯ ನಟಿ ಪವಿತ್ರಾ ಜಯರಾಮ್‌ ಅವರು ಅಪಘಾತದಿಂದ ಮರಣಹೊಂದಿದ ಕೆಲವು ದಿನಗಳ ಬಳಿಕ ಅವರ ಗೆಳೆಯ ಚಂದು ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌ ಅವರು …

ನವದೆಹಲಿ: ನವದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ 8ನೇ ಚಾರ್ಜ್‌ ಶೀಟ್‌ ಸಲ್ಲಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಇಡೀ ಆಮ್‌ ಆದ್ಮಿ ಪಕ್ಷವನ್ನೇ ಆರೋಪಿಯನ್ನಾಗಿ ದೂರಿದೆ. ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಈ ಪ್ರಕರಣದಲ್ಲಿ ಜೈಲು ಸೇರಿ, …

error: Content is protected !!