Mysore
28
moderate rain

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೆಎಸ್‌ಆರ್‌ಟಿಸಿ ವಾಹನ ಚಾಲಕನೊಬ್ಬ ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿಕೊಂಡು ಬಂದಿರುವವನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್‌ …

ಮೈಸೂರು: ನಗರದ ನಾರ್ತ್‌ ಅವೆನ್ಯೂನಲ್ಲಿಂದು ವೃತ್ತಿಪರ ಕಲಾವಿದರಿಂದ ವೆಡ್ಡಿಂಗ್‌ ಥೀಮ್‌ ಆಧಾರಿತ ಫ್ಯಾಷನ್‌ ಶೋ ಹಾಗೂ ಡ್ಯಾನ್ಸ್‌ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದು ಸಂಜೆ 6 ಗಂಟೆಗೆ ಈ ವಿಶೇಷ ಶೋ ಆರಂಭವಾಗಲಿದ್ದು, ಈ ವೆಡ್ಡಿಂಗ್‌ ಹೌಸ್‌ ಶೋವನು ಸ್ನೇಹಲ್‌ ಐಗೂರ್‌ …

ಮೈಸೂರು: ಇಂದು ಬೆಳಿಗ್ಗೆ 6 ಗಂಟೆ ವೇಳೆಗೆ ಮೈಸೂರಿನಿಂದ ಕೆಆರ್‌ಎಸ್‌ಗೆ ತೆರಳುವ ರಸ್ತೆಯಲ್ಲಿ ಭಾರೀ ಅಪಘಾತ ಸಂಭವಿಸಿದೆ. ಬೈಕ್‌ ಹಾಗೂ ಕಾರ್‌ ನುಡುವೆ ಈ ಅಪಘಾತ ಸಂಭಿವಿಸಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿ ಪ್ರಕರಣ …

ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ. ಇತ್ತಂಡಗಳು ಪ್ಲೇಆಫ್‌ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿಸಲು ನಗರ ಪಾಲಿಕೆ ಹಲವಾರು ಕಾರ್ಯಕ್ರಮಗಳನ್ನು ಯೋಜಸುತ್ತಾ ಬರುತ್ತಿದೆ. ನಗರ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದ್ದು, ನಿನ್ನೆ (ಮೇ.16) ಒಟ್ಟು 9 ವಲಯ ಕಚೇರಿ ವ್ಯಾಪ್ತಿಯಲ್ಲಿ …

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಯುವತಿಯ ಮನೆಗೆ ನುಗ್ಗಿ ಮಲಗಿದ್ದ ಯುವತಿಯನ್ನು ಹತ್ಯೆ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವನಾಥ್‌ ಸಾವಂತ್‌ ಎಂಬ ಆರೋಪಿ ಯುವಕ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್‌ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಯುವತಿ …

ನವದೆಹಲಿ: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಹಾರ್ವರ್ಡ್‌ ಕಾನೂನು ಶಾಲೆಯಲ್ಲಿ ಪದಿಧರರಾದ ಅವರನ್ನು ೧೯೮೩ರಲ್ಲಿ ಸರ್ಕಾರ ಅವರನ್ನು ಹಿರಿಯ ವಕೀಲರನ್ನಾಗಿ ನೇಮಿಸಿತು. ಮತ್ತು ೧೯೮೯-೯೦ರ ಅವಧಿಯಲ್ಲಿ ಭಾರತದ …

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯಾದ್ಯಂತ ವಿವಿಧೆಡೆ ದಾಳಿ ಮಾಡಿರುವ ಎಸ್‌ಐಟಿ ತಂಡಕ್ಕೆ ಬಿಜೆಪಿ ಮುಖಂಡ ಪ್ರೀತಂ ಗೌಡ ಅವರ ಆಪ್ತರ ಮನೆಯಲ್ಲಿ 10 ಪೆನ್‌ಡ್ರೈವ್‌ ಹಾಗೂ ಹಾರ್ಡ್‌ ಡಿಸ್ಕ್‌ಗಳು ಪತ್ತೆಯಾಗಿವೆ. ಈ …

ಮೈಸೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅನವಶ್ಯಕವಾಗಿ ಬೇರೆಯವರನ್ನು ಬಂಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ದೂರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಭಾಗಗಳಿದೆ. ಒಂದು ವಿಡಿಯೋ ಮಾಡಿಕೊಂಡವನು ಇನ್ನೊಂದು ವಿಡಿಯೋ ಹರಿಯಬಿಟ್ಟವನು. …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.16) ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಈವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ನನಗಿರಬಹುದು ಅಥವಾ ಅವರ ಕುಟುಂಬಕ್ಕಿರಬಹುದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ …

error: Content is protected !!