Mysore
26
light rain

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ತೀವ್ರ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನಲೆ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರಿಗೆ …

ಕೊಲ್ಕತ್ತಾ: ಇಲ್ಲಿನ ಕ್ರಿಕೆಟ್‌ ಕಾಶಿ ಈಡೆನ್‌ ಗಾರ್ಡನ್‌ನಲ್ಲಿ ನಡೆದ ಐಪಿಎಲ್‌ ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ಕೊಲ್ಕತ್ತಾ ನೈಟ್‌ರೈಡರ್ಸ್‌ 18 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ಈ ಸೀಸನ್‌ನಲ್ಲಿ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದ ಮೊದಲ …

ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ. ಉಸಿರಾಟದ ಸೋಂಕಿಗೆ ಒಳಗಾಗಿದ್ದ ಅವರನ್ನು ಏಪ್ರಿಲ್‌ 22ರಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮೊದಲು ದಾಖಲಿಸಲಾಗಿತ್ತು. ಬಳಿಕ ಅವರನ್ನು ನಗರದ ಮಣಿಪಾಲ …

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಗೆ ಇದೇ ಜೂನ್‌.3 ರಂದು ಚುನಾವಣೆ ನಡಯಲಿದೆ. ಈ ಸಂಬಂಧ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ವಿಧಾನ ಪರಿಷತ್‌ ಚುನಾವಣೆಗೂ ತಮ್ಮ …

ಹಾಸನ/ಹೊಳೆನರಸೀಪುರ: ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಪ್ರಿನ್ಸಿಪಲ್‌ ಸಿ.ಜೆ, ಜೆಎಂಎಫ್‌ಸಿ ನ್ಯಾಯಾಧೀಶರಾದ ಎಸ್‌. ಸಿದ್ದರಾಮ ಅವರು ಹೊಳೆ ನರಸೀಪುರದ ತಮ್ಮ ನಿವಾಸದಲ್ಲಿ ವಿಚಾರಣೆ ನಡೆಸಿ …

ಬೆಂಗಳೂರು: ಕೆಎಎಸ್‌ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ನಹತ್ಯೆಗೆ ಶರಣಾಗರುವ ಘಟನೆ ನಗರದ ಸಂಜಯ್‌ ನಗರದಲ್ಲಿ ನಡೆದಿದೆ. ಮೃತ ಮಹಿಳೆ ಚೈತ್ರಾಗೌಡ ಕೆಐಎಡಿಬಿ ಸಹಾಯಕ ಆಯುಕ್ತರಾದ ಶಿವಕುಮಾರ್‌ ಅವರ ಪತ್ನಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇದೇ …

ಬೆಂಗಳೂರು: ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ …

ತುಮಕೂರು/ತಿಪಟೂರು: ತನ್ನ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ತಾಯಿಯೊಬ್ಬರು ದೂರು ನೀಡಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ. ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಮೇ.6 ರಂದೇ ತಿಪಟೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …

ಬೆಂಗಳೂರು: ವಕೀಲ ದೇವರಾಜೇಗೌಡ ಬಂಧನಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಕಾಂಗ್ರೆಸ್‌ ಸರ್ಕಾರ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಆಡಿಯೋ ರಿಲೀಸ್‌ ಆದ ಬಳಿಕ ಮತ್ತಷ್ಟು ಆಡಿಯೋಗಳು ಬಹಿರಂಗಗೊಳ್ಳಲಿರುವುದನ್ನು ತಡೆಯಲು ದೇವರಾಜೇಗೌಡರನ್ನು ಬಂಧಿಸಲಾಗಿದೆ. ಎರಡನೇ ವೀಡಿಯೋ ಬಿಡುಗಡೆ …

error: Content is protected !!