Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜಿಪಿ-ಜೆಡಿಎಸ್‌ ಈಗ ಮತ್ತೊಮ್ಮೆ ತಮ್ಮ ಮೈತ್ರಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಆರು ವಿಧಾನಪರಿಷತ್‌ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು (ಮೇ.11 …

ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್‌ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್‌ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಪ್ರಸಕ್ತ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನೊಂದಿಗೆ ಬ್ಯಾಟ್‌ ಬೀಸುತ್ತಿರುವ ವಿರಾಟ್‌ ಕೊಹ್ಲಿ …

ಬೆಂಗಳೂರು: ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಖಾಸಗಿ ಸುದ್ದಿ ವಾಹಿನಿಯೊಂದು ಮುಸ್ಲಿಂ ಜನಸಂಖ್ಯೆ ಮಾಹಿತಿ ನೀಡಲು ಪಾಕಿಸ್ತಾನ ಧ್ವಜವನ್ನು ಬಳಕೆ ಮಾಡಿರುವುದು ಕಂಡು …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗಾರ ಹಾಗೂ ಬಾಲಕಿ ಜತೆ ನಡೆದಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ …

ನವದೆಹಲಿ: ನಮ್ಮ ದೇಶಕ್ಕೆ 4000 ಸಾವಿರ ವರ್ಷಗಳ ಇತಿಹಾಸವಿದೆ. ಈ ದೇಶದಲ್ಲಿ ಜನರು ಯಾವತ್ತೂ ಸರ್ವಾಧಿಕಾರತ್ವವನ್ನು ಸಹಿಸಿಕೊಂಡಿಲ್ಲ. ಇಂದು ನಾವೆಲ್ಲರೂ ಸೇರಿಕೊಂಡು ದೇಶವನ್ನು ಸರ್ವಾಧಿಕಾರತ್ವದಿಂದ ರಕ್ಷಿಸಬೇಕಿದೆ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕರೆ ನೀಡಿದ್ದಾರೆ. ನಿನ್ನೆ(ಮೇ.10) ಜೈಲಿನಿಂದ ಬಿಡುಗಡೆ ಹೊಂದಿದ …

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಪೆನ್‌ಡ್ರೈವ್‌ ಪ್ರಕರಣದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಆರೋಪ ಎಸಗಿರುವ ಪ್ರಕರಣದಡಿ ಪ್ರಜ್ವಲ್‌ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಇದು …

ಮಂಡ್ಯ: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್‌ ಯಾರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿಲ್ಲ. ಪೆನ್‌ಡ್ರೈವ್‌ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಎಚ್‌ಡಿ ಕುಮಾರಸ್ವಾಮಿ ಅವರು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದು ಜೆಡಿಎಸ್‌ ಯುವ ಮುಖಂಡ ನಿಖಿಲ್‌ …

ಮೈಸೂರು: ಕಾಯಕಯೋಗಿ ಬಸವ ಜಯಂತಿ ಪ್ರಯುಕ್ತ ಮೈಸೂರು ನಗರದ ಗನ್ ಹೌಸ್ ಬಳಿಯಿರುವ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ್ದಾರೆ. ಇವರಿಗೆ ಜೊತೆಯಾಗಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ …

ನವದೆಹಲಿ: ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಕೇಜ್ರಿವಾಲ್‌ ಅವರಿಗೆ ಇಂದು (ಮೇ 10) ಸುಪ್ರೀಂ ಜಾಮೀನು …

ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಪುಣೆ ನ್ಯಾಯಾಲಯ ಇಂದು (ಮೇ. 10, ಶುಕ್ರವಾರ) ಆದೇಶ ಹೊರಡಿಸಿದೆ. ಸುಮಾರು ಮೂರು ವರ್ಷಗಳ ವಿಚಾರಣೆ ನಂತರ ಸೆಷನ್‌ ನ್ಯಾಯಾಧೀಶರಾದ ಪಿ.ಪಿ …

error: Content is protected !!