Mysore
23
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಕೊಡಗು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಖುಷಿಯಲ್ಲಿದ್ದ ಬಾಲಕಿಯ ದಾರುಣ್ಯ ಹತ್ಯೆ ಜಿಲ್ಲೆಯ ಸೋಮವಾರ ಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಸೂರ್ಲಬ್ಬಿ ಗ್ರಾಮದ ಓಂಕಾರಪ್ಪ (32 ವರ್ಷ) ಬಾಲಕಿಯ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್‌ ಮೀನಾ …

ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್‌ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ಸಂತ್ರಸ್ತೆಯರಿಗೆ ಬೆದರಿಕೆ ಹಾಗೂ ತನಿಖೆಯ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಎಸ್‌ಐಟಿಗೆ ದೂರು ದಾಖಲಿಸಿದೆ. ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗಿ …

ಬಳ್ಳಾರಿ: ಜಿಂದಾಲ್‌ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ನಡೆದಿದೆ. ಬೆಂಗಳೂರು ಮೂಲದ ಸುಶಾಂತ್‌, ಭುವನ ಹಳ್ಳಿಯ ಜೇಡಪ್ಪ, ಚೆನ್ನೈ ಮೂಲದ ಮಹದೇವನ್‌ ಮೃತರಾಗಿದ್ದಾರೆ. ನೀರಿನ ಹೊಂಡದ ಪೈಪ್‌ಲೈನ್‌ಲ್ಲಿ ಸಮಸ್ಯೆ ಕಂಡುಬಂದ …

ತೆಲುಗು ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಸ್ಮರಿಸಿ ತೆಲುಗು ನಟ ಮಗಾಸ್ಟಾರ್‌ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮೇ.9 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ …

ನವದೆಹಲಿ: ಲೋಕಸಭಾ ಚುನಾವಣೆ ಕುರಿತಂತರ ಬಹಿರಂಗ ಚರ್ಚೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನಿವೃತ್ತ ನ್ಯಾಯಮೂರ್ತಿಗಳು ಪಂಥಹ್ವಾನ ನೀಡಿದ್ದಾರೆ. ಸುಪ್ರೀಂಕೋರ್ಟ್‌ ಮಾಜಿ ನ್ಯಾಯಾಧೀಶರಾದ ಮದನ್‌ ಬಿ ಲೋಕೂರ್‌, ಮಾಜಿ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ಎಪಿ …

ಧರ್ಮಶಾಲಾ: ಇಲ್ಲಿನ ಹಿಮಾಚಲ್‌ ಪ್ರದೇಶ್‌ ಕ್ರಿಕೆಟ್‌ ಅಸೋಷಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 60 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಈ ಸೀಸನ್‌ನಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುವ …

ಬೆಂಗಳೂರು: ಹಾಸನ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು. ಎಚ್‌ಡಿಕೆ ನೇತೃತ್ವದ ನಿಯೋಗ ರಾಜಭವನಕ್ಕೆ …

ಮೈಸೂರು: ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ಹಾಗೂ ಸಂತ್ರಸ್ತ ಮಹಿಳಾ ಅಪಹರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಜತೆ ಎನ್‌ಡಿಎ ಮೈತ್ರಿ ಅಂತರ ಕಾಯ್ದುಕೊಂಡಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯನ್ನು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ನಿರಾಕರಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ …

ನವದೆಹಲಿ: ಪ್ರಧಾನಮಂತ್ರಿ ಆರ್ಥಿಕ ಸಲಾಹ ಮಂಡಳಿ ಧರ್ಮಧಾರಿತ ಜನಸಂಖ್ಯಾ ವರದಿಯನ್ನು ಇಂದು(ಮೇ 9) ಬಿಡುಗಡೆ ಮಾಡಿದೆ. 1950ರಿಂದ 2015ರ ವರೆಗಿನ ಮುಸ್ಲಿಂರ ಜನಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ದೇಶದಲ್ಲಿ ಮುಸ್ಲಿಂ ಜನಸಂಖ್ಯಾ ಪಾಲು ಶೇ. 43.15 ರಷ್ಟು ಹೆಚ್ಚಾಗಿದೆ. ಜೊತೆಗೆ ಕ್ರಿಶ್ಚಿಯನ್‌, …

ಶಿವಮೊಗ್ಗ: ಕರ್ನಾಟಕ ಬಿಜೆಪಿಯನ್ನು ಶುದ್ಧೀಕರಣಕ್ಕಾಗಿ, ಬಿಜೆಪಿಯಲ್ಲಿ ತಮಗೆ ಅನ್ಯಾಯ ಆಗಿರುವವರು ಹಿಂದುತ್ವದಲ್ಲಿ ನಂಬಿಕೆ ಹೊಂದಿರುವವರು ಈ ಬಾರಿ ನನ್ನನ್ನು ಬೆಂಬಲಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಗೀತಾ ಶಿವಕುಮಾರ್‌ ಹಾಗೂ ಬಿಜೆಪಿ …

error: Content is protected !!