Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಮೇ.14 ವರೆಗೆ ನ್ಯಾಯಂಗ ಬಂಧನಕ್ಕೆ ಕೋರ್ಟ್‌ ಆದೇಶ ನೀಡಿದೆ. ಇಂದು ಎಚ್‌ಡಿ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ …

ಮಧ್ಯಪ್ರದೇಶ: ನಿನ್ನೆ (ಮೇ.7) ದೇಶಾದ್ಯಂತ ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಒಟ್ಟು 92ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇನ್ನು ಮಧ್ಯಪ್ರದೇಶದಲ್ಲಿ ಮತದಾನ ನಡೆದ ಬಳಿಕ ಮತಗಟ್ಟೆಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಬಸ್‌ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯ ಗೋಲಾ ಗ್ರಾಮದಿಂದ ಮತಯಂತ್ರ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಆಸ್ಪತ್ರೆಯ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ, ಈ ಪ್ರಕರಣದ ತನಿಖೆಗೆ ಡಿವೈಎಸ್‌ಪಿ ಮುರುಳಿ ನೇತೃತ್ವದ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಅಶ್ವಿನಿ, ಆನಂದ್‌ ಶಶಿಕಲಾ ಹಾಗೂ …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಅವರು ತಮಗೆ ಬೇಕಾದ ರೀತಿಯಲ್ಲಿ ತನಿಖೆ ಮಾಡಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕು ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ …

ನವದೆಹಲಿ: ಡೆಲ್ಲಿ ತಂಡದ ಆಲ್‌ರೌಂಡರ್‌ ಆಟದ ಪ್ರದರ್ಶನದ ಮುಂದೆ ರಾಜಸ್ಥಾನ್‌ ರಾಯಲ್ಸ್‌ ತಂಡ ಮಂಕಾಗಿ 20 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ರಾಜಸ್ಥಾನ್‌ ಟೂರ್ನಿಯಲ್ಲಿ ಮೂರನೇ ಸೋಲು ಕಂಡಿದೆ. ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 56ನೇ …

ರಾಯಚೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಇಂದು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಅಕನಾಳ-ಉಪನಾಳ ಗ್ರಾಮದ ದಲಿತ ಕಾಲೋನಿ ಜನರು ಚುನಾವನಾ ಬಹಷ್ಕಾರ ಮಾಡಿದ್ದಾರೆ. ಇಲ್ಲಿನ ದಲಿತ ಕಾಲೋನಿಯವರು ಪರಿಶಿಷ್ಟ ಜಾತಿಯ …

ಬೆಂಗಳೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಏ.26ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಇಂದು (ಮೇ.7) ಎರಡನೇ ಹಂತದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಹಲವು ವಿಚಿತ್ರ ಘಟನೆಗಳಿಗೆ ಈ ಚುನಾವಣೆ ಸಾಕ್ಷಿಯಾಗಿದೆ. ಇಂದು (ಮೇ.7) …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ಸೇರಿದಂತೆ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಇಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಹತ್ವದ ಸುದ್ಧಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ …

ಗುಜರಾತ್‌: ಇಂದು ದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಜೊತೆಗೆ ಗುಜರಾತ್‌ ನ ಎಲ್ಲಾ 25 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಮತದಾನ ಮಾಡಿದ ಬಳಿಕ ಮೊದಲ …

ನವದೆಹಲಿ: ಇಂದು (ಮೇ.7) ದೇಶಾದ್ಯಂತ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿಯೂ ಇಂದು 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರದಾನಿ ಮೋದಿ ಕರೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ …

error: Content is protected !!