Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ರಾಘವೇಂದ್ರ ಜತೆಯಲ್ಲಿ ಬಂದು ಮತದಾನ ಮಾಡಿದರು. ಮತದಾನಕ್ಕೂ ಮೊದಲು ಬಿಎಸ್‌ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜೊತೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಾಲಯದಲ್ಲಿ …

ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. …

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದ ಮತದಾರರೊಬ್ಬರು ಮತಗಟ್ಟೆಯೊಂದರಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮೊದಲು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆಗೆ ಮತಹಾಕುವ ಹಾಗೆ ಮುಂದೆ ಬಂದು ಬಳಿಕ ಬಿಜೆಪಿ ಅಭ್ಯರ್ಥಿ ಭಗವಂತ್‌ …

ನಾಗರಾಜ ವಸ್ತಾರೆ ನಿಜವಾಗಿ ಹೇಳುತ್ತೇನೆ, ಈ ಕುರಿತೇನೂ ಬರೆಯತೋಚುತ್ತಿಲ್ಲ. ಹಾಗೆ ನೋಡಿದರೆ ಇದೇನೂ ಬರೆಯತಕ್ಕ ವಿಚಾರವೂ ಅಲ್ಲ. ಹಗರಣಗಳಾದರೂ, ಸುತ್ತಲಿನ ವಾತಾವರಣದೊಳಗಿನ ಸಾಮಾನ್ಯ ಏರುಪೇರೆನ್ನುವ ಹಾಗೆ- ದಿನದಿಂದ ದಿನಕ್ಕೂ ಸುತ್ತಿಮುತ್ತುವ ಈ ಹೊತ್ತುಗೊತ್ತಿನಲ್ಲಿ, ಆ ದೆಸೆಯಲ್ಲಿ ಸುಖಾಸುಮ್ಮನೆ ತಲೆಯಿಟ್ಟು ಕೆಡಿಸಿಕೊಳ್ಳಬೇಕಿಲ್ಲ. ಚಿಕ್ಕಪುಟ್ಟ …

ನಾಗರಾಜ್ ಹೆತ್ತೂರು ನಿಜ ಹೇಳಬೇಕಂದ್ರೆ... ಕಳೆದ ಒಂದು ವಾರದಿಂದ ತಲ್ಲಣಿಸಿದ್ದೇನೆ. ಇವತ್ತು ಒಂದು ವಿಷ್ಯ ಕಿವಿಗೆ ಬಿತ್ತು. ಹಾಸನದ ಯುವ ರಾಜಕಾರಣಿಯೊಬ್ಬ, ತನ್ನ ಕಾಮ ತೃಷೆಗೆ ಬಳಸಿಕೊಂಡ ಅನೇಕ ಮಹಿಳೆಯರನ್ನು ಬೆತ್ತಲಾಗಿಸಿದ ಕಾಮುಕನ ವೀಡಿಯೋಗಳು ವೈರಲ್ ಆಗಿವೆ. ಹಾಗೆಯೇ ಆ ಮಹಿಳೆಯ …

ಪಾಕಿಸ್ತಾನ್/ಕರಾಚಿ : ಇದೇ ಜೂನ್‌ 1ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್‌ ಸಹಯೋಗದಲ್ಲಿ ನಡೆಯುವ ಟಿ20 ವಿಶ್ವಕಪ್‌ ಟೂರ್ನಿಯನ್ನು ಪಾಕಿಸ್ತಾನ್‌ ಗೆದ್ದರೇ ತಂಡ ಪ್ರತಿಯೊಬ್ಬ ಸದಸ್ಯರಿಗೂ ತಲಾ 1 ಲಕ್ಷ ಡಾಲರ್‌ (ಭಾರತೀಯ ರೂ.ಗಳಲ್ಲಿ 83 ಲಕ್ಷ) ಸಿಗಲಿದೆ ಎಂದು ಸ್ವತಃ …

ಮಂಡ್ಯ: 2023ರ ಡಿಸೆಂಬರ್‌ನಲ್ಲಿ ರಾಜ್ಯ ಪೊಲೀಸ್‌ ಇಲಾಖೆ ಮಂಡ್ಯದಲ್ಲಿ ಅತಿದೊಡ್ಡ ಭ್ರೂಣಲಿಂಗ ಹತ್ಯೆ ಜಾಲವನ್ನು ಭೇದಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವೊಂದು ಪತ್ತೆಯಾಗಿದೆ. ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆಯ ಕಾರ್ಟರ್ಸ್‌ನಲ್ಲಿಯೇ …

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ …

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿನ ಹತ್ತು ವರ್ಷಗಳಲ್ಲಿ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸವಾಲ್‌ ಎಸೆದಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಪ್ರಮಾಣ …

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮಹಿಳೆಯೊಬ್ಬರ ಅಪರಣ ಪ್ರಕರಣಕ್ಕೆ ಸಂಬಂಧಿಸಿದಂತೆ ʼಎಸ್‌ಐಟಿʼ (ವಿಶೇಷಾ ತನಿಖಾ ತಂಡ) ಇಂದ ಬಂಧನಕೊಳ್ಳಗಾಗಿರುವ ಶಾಸಕ ರೇವಣ್ಣ ಅವರನ್ನು ಮೇ.8 ವರೆಗೆ ಎಸ್‌ಐಟಿ ಕಸ್ಟಡಿಗೆ ವಹಿಸಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. …

error: Content is protected !!