ರಾಜ್ಯ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ಪಂತ್ಗೆ ಕೊರೋನಾ January 17, 2022 Andolana bengaluru city police commissioner, kamalpanth, ಕಮಲ್ಪಂತ್, ಕೊರೋನಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್ಪಂತ್ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಒಂದು ವಾರದಿಂದ ಪೊಲೀಸ್ ಆಯುಕ್ತರು ಹೋಮ್ ಐಸೊಲೇಶನ್ನಲ್ಲಿದ್ದರು. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ಮಾಡಿದ್ದಾರೆ.